ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್ -vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ  ಸಜೀವದಹನವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್​​ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್  ಅವರು ವಹಿಸಿಕೊಂಡಿದ್ದಾರೆ. ಇರಾನ್​​ ಸಂವಿಧಾನದ ಪ್ರಕಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ನಂತರ ಉಪಧ್ಯಾಕ್ಷರು ಅಲ್ಲಿ ಮುಂದುವರಿಯುತ್ತಾರೆ.

ಮುಲ್ಕಿ : ಪ್ರೀತಿಸಿದ ಹುಡುಗಿ ಆತ್ಮಹತ್ಯೆ ; ನೊಂದು ರೈಲಿಗೆ ತಲೆಕೊಟ್ಟ ಯುವಕ – vishwanews24

Leave a Reply