ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ವಹಿಸಿಕೊಂಡಿದ್ದಾರೆ. ಇರಾನ್ ಸಂವಿಧಾನದ ಪ್ರಕಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ನಂತರ ಉಪಧ್ಯಾಕ್ಷರು ಅಲ್ಲಿ ಮುಂದುವರಿಯುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…