ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.
ಕಳೆದ ವಾರ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ(ಯುಎನ್‌ಜಿಎ) ಇಮ್ರಾನ್ ಖಾನ್ ಕಾಶ್ಮೀರ ಕುರಿತು ಭಾಷಣ ಮಾಡಿದ್ದರು. ಈ ವಿಚಾರವಾಗಿ ಗರಂ ಆಗಿರುವ ಗೌತಮ್ ಗಂಭೀರ್, ಕ್ರಿಕೆಟಿಗ-ರಾಜಕಾರಣಿ, ಕ್ರೀಡಾಪಟುಗಳು “ಉತ್ತಮ ನಡವಳಿಕೆ” ಮತ್ತು “ಪಾತ್ರದ ಶಕ್ತಿ”ಯ ಮಾದರಿಗಳಾಗಿರಬೇಕು. ಆದಾಗ್ಯೂ, ಸ್ವತಃ ಮಾಜಿ ಕ್ರಿಕೆಟಿಗನಾಗಿದ್ದ ಇಮ್ರಾನ್ ಖಾನ್ “ಭಯೋತ್ಪಾದಕರಿಗೆ ಆದರ್ಶಪ್ರಾಯ” ಎಂದು ಕಿಡಿಕಾರಿದ್ದಾರೆ.
“ಕ್ರೀಡಾಪಟುಗಳು ರೋಲ್ ಮಾಡೆಲ್‌ಗಳಾಗಿರಬೇಕು, ಉತ್ತಮ ನಡವಳಿಕೆ, ತಂಡದ ಮನೋಭಾವ, ನೀತಿಶಾಸ್ತ್ರ, ಪಾತ್ರದ ಶಕ್ತಿ. ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ಮಾಜಿ ಕ್ರೀಡಾಪಟು ಕೂಡ ಮಾತನಾಡುವುದನ್ನು ನಾವು ನೋಡಿದ್ದೇವೆ. ಅವರ ಮಾತುಗಳು ಭಯೋತ್ಪಾದಕರಿಗೆ ಸ್ಪೂರ್ತಿ ನೀಡುವಂತಿತ್ತು ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…