ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಘಟನೆ ವಿವರ: ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…