ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.
ಇದನ್ನೂ ಓದಿ:
ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…