Featured

ಇರಾನ್ ಮಸೀದಿ ಮೇಲೆ ಉಗ್ರರ ದಾಳಿ : 15 ಮಂದಿ ಸಾವು , 40ಕ್ಕೂ ಹೆಚ್ಚು ಮಂದಿ ಗಾಯ – Vishwanews24

ಇರಾನ್ ಮಸೀದಿ ಮೇಲೆ ಉಗ್ರರ ದಾಳಿ : 15 ಮಂದಿ ಸಾವು , 40ಕ್ಕೂ ಹೆಚ್ಚು ಮಂದಿ ಗಾಯ

ಟೆಹರಾನ್: ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ಉಗ್ರರು ಭೀಕರು ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ನುಗ್ಗಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ.

ಇರಾನಿನ ಮಾಧ್ಯಮಗಳು ಮಸೀದಿಯೊಳಗೆ ರಕ್ತಸಿಕ್ತ ದೇಹಗಳನ್ನು ಬಟ್ಟೆಯಿಂದ ಮುಚ್ಚಿರುವುದನ್ನು ತೋರಿಸುವ ಚಿತ್ರಗಳನ್ನು ಮತ್ತು ವೀಡಿಯೊ ತುಣುಕನ್ನು ಪ್ರಕಟಿಸಿವೆ. ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.

ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನ.. ಎರಡು ಟೋಲ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡ್ತಾರೆ : ಸೊರಕೆ ಅರೋಪ – Vishwanews24

ಕೆಲವು ಸ್ಥಳೀಯ ಮಾಧ್ಯಮಗಳು ಮೂವರು ದಾಳಿಕೋರರು ಭಾಗಿಯಾಗಿದ್ದಾರೆ ಎಂದು ವರದಿ ಮಾಡಿದೆ.

ಸ್ಥಳೀಯ ಪೊಲೀಶ್ ಮುಖ್ಯಸ್ಥ ಕಜೆಮ್ ಮೌಸವಿ ರಾಜ್ಯ ದೂರದರ್ಶನಕ್ಕೆ “ಈ ದಾಳಿಯಲ್ಲಿ ಒಬ್ಬ ಭಯೋತ್ಪಾದಕ ಮಾತ್ರ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ

ಶಾ ಚೆರಾಗ್ ಸಮಾಧಿಯು ಎಂಟನೇ ಶಿಯಾ ಇಮಾಮ್ ಇಮಾಮ್ ರೆಜಾ ಅವರ ಸಹೋದರ ಅಹ್ಮದ್ ಅವರ ಸಮಾಧಿಗೆ ನೆಲೆಯಾಗಿದೆ ಮತ್ತು ಇದನ್ನು ದಕ್ಷಿಣ ಇರಾನ್‌ನ ಅತ್ಯಂತ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ.

ಮಂಗಳೂರು : ಫೂಡ್ ಪಾಯ್ಸನ್ – ಒಂದೇ ಕುಟುಂಬದ ನಾಲ್ವರು ಅಸ್ವಸ್ಥ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

51 minutes ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago