ಶಬರಿಮಲೆ : ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿ ಎಂದು ನಾನು ಅಯ್ಯಪ್ಪ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದಿದ್ದಾರೆ.
ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಇನ್ನು ಅವಕಾಶ ಸಿಗಲಿದೆ.
ಈ ನಡುವೆ ಉಡುಪಿ ಚಿಕ್ಕಮಗಳೂರು ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಪಂಪೆಯ ಮೂಲಕ ಬೆಟ್ಟ ಹತ್ತಿ ಅಯ್ಯಪ್ಪನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು 2024ರಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕೆಂದು ನಾನು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…