Featured

ಇಲ್ಲಿರುವ ವಿಷ ಬೀಜವನ್ನು ಕಿತ್ತುಹಾಕಿ ಮುಂದಿನ ದಿನಗಳಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ :ಡಿ. ಕೆ ಶಿವಕುಮಾರ್ -Vishwanews24

ಬೆಂಗಳೂರು: ರಾಷ್ಟ್ರದಲ್ಲಿ ಬದಲಾವಣೆ ಬೇಕಿದ್ದು, ಇಲ್ಲಿರುವ ವಿಷ ಬೀಜವನ್ನು ಕಿತ್ತುಹಾಕಿ ಮುಂದಿನ ದಿನಗಳಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ನಡೆದ 74ನೇ ಸ್ವಾತಂತ್ರೋತ್ಸವದ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರು ಅನುಸರಿಸಬೇಕು ಮತ್ತು ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರನ್ನು ಸ್ಮರಿಸಬೇಕು. ದೇಶದೆಲ್ಲೆಡೆ ಆಗುವ ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದು ದೇಶದ ಐಕ್ಯತೆಯನ್ನು ನಾವು ಉಳಿಸಬೇಕಿದೆ ಎಂದು ಹೇಳಿದರು.

ಬಿಜೆಪಿಯವರು ಕೋಮುವಾದ ಮತ್ತು ದೇಶದಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದು, ಈ ವಿಷ ಬೀಜವನ್ನು ನಾವು ಕಿತ್ತುಹಾಕಿ ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ಯುವಜನತೆಯ ಮೂಲಕ ಆಗಬೇಕಿದೆ ಎಂದು ಹೇಳಿದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago