Featured

ಇವಿಎಮ್ ಸರಿ ಇಲ್ಲ ಎಂದು ತಕರಾರು ಮಾಡಿದ ಮತದಾರ, ಚಾಲೆಂಜಿಗ್ ವೋಟ್ ಮಾಡಿ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು, ಬಂಧನ ಸಾಧ್ಯತೆ.

ಚಾಲೆಂಜಿಗ್ ವೋಟ್ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.

ಪಡುಬಿದ್ರಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಒಂದು ಹಂತದ ಚುನಾವಣೆ ನಡೆದಿದ್ದು ಆ ಮೂಲಕ ಕಾಪು ವಿಧಾನಸಭ ಕ್ಷೇತ್ರದ ಎಲ್ಲೂರು ಪಂಚಾಯತ್ ವ್ಯಾಪ್ತಿಯಲ್ಲಿ ಚಾಲೆಂಗ್ ವೋಟ್ ಪ್ರಕರಣದಡಿಯಲ್ಲಿ ವೀರೇಂದ್ರ ಲ್ಯಾನ್ಸಿ ಡಿಸೋಜ ಎಂಬವರ ಮೇಲೆ ದೂರು ದಾಖಲಾಗಿದೆ.

ಮತದಾನ ಮಾಡಿ ಹೊರ ಬಂದು ಪೋಲಿಗ್ ಏಜೆಂಟ್ ಬಳಿ ನಾನು ಹಾಕಿರುವ ಮತ ಬೇರೆ ಅಭ್ಯರ್ಥಿ ಪಾಲಾಗಿದೆ ಎಂದು ತಕರಾರು ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜ್ ವೋಟ್ ಮಾಡಲು ಅವಕಾಶ ನೀಡಲಾಯಿತು.

ಈ ಸಂಧರ್ಭದಲ್ಲಿ ಮರು ಮತದಾನಕ್ಕೆ ಅವಕಾಶ ನೀಡಿದ ಸಮಯದಲ್ಲಿ ಇ.ವಿ.ಎಮ್ ಮೆಷಿನ್ ಸರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಆರೋಪ ಮಾಡಿದ ವ್ಯಕ್ತಿಯ ಮೇಲೆ RP act sect 49 Ma ಅಡಿಯಲ್ಲಿ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago