ಹುಬ್ಬಳ್ಳಿ : ಚುನಾವಣೆಗೆ ಸಿದ್ದರಾಗಿರುವಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಸ್ವಾಮಿಯವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ನಾವು ಹೋಗುವುದಿಲ್ಲ ಅಂತ ಹೇಳಿದ್ದಾರೆ.
ಅವರು ಇಂದು ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಜಿಂದಾಲ್ ಕಂಪನಿಗೆ ಈಗ ನೀಡಿರುವ ಭೂಮಿಯ ಪ್ರಮಾಣವೇ ಹೆಚ್ಚಾಗಿದೆ, ಆದರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಭೂಮಿಯನ್ನು ನೀಡುವುದಕ್ಕೆ ಮುಂದಾಗಿರುವುದು ಸರಿಯಲ್ಲ, ಈ ಬಗ್ಗೆ ನಾವು ಅಧ್ಯಯನ ನಡೆಸಿ ಸರಕಾರದ ವಿರುದ್ದ ಮೂರು ದಿವಸಗಳ ಪ್ರತಿಭಟನೆ ನಡೆಸುತ್ತೇವೆ ಅಂತ ಹೇಳಿದರು.
ಇದೇ ವೇಳೆ ಅವರು ಸಿಎಂ ಗ್ರಾಮವಾಸ್ತವ್ಯವನ್ನು ಮಾಜಿ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಟೀಕಿಸಿದ್ದು, ಈ ಹಿಂದೆ ಅವರು ಮಾಡಿದ್ದ ಹಳ್ಳಿಗಳು ಇನ್ನೂ ಉದ್ದಾರವಾಗಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಇದರ ಕಡೆಗೆ ಗಮನಕೊಡುವ ಬದಲು ಜನರನ್ನು ಸಿಎಂ ಮಾಡುತ್ತಿದ್ದಾರೆ ಅಂತ ಹೇಳಿದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…