Featured

ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ : ಬಿಎಸ್‌ವೈ -Vishwanews24

ಹುಬ್ಬಳ್ಳಿ : ಚುನಾವಣೆಗೆ ಸಿದ್ದರಾಗಿರುವಂತೆ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರ್‌ ಸ್ವಾಮಿಯವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ನಾವು ಹೋಗುವುದಿಲ್ಲ ಅಂತ ಹೇಳಿದ್ದಾರೆ.

ಅವರು ಇಂದು ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಜಿಂದಾಲ್‌ ಕಂಪನಿಗೆ ಈಗ ನೀಡಿರುವ ಭೂಮಿಯ ಪ್ರಮಾಣವೇ ಹೆಚ್ಚಾಗಿದೆ, ಆದರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಭೂಮಿಯನ್ನು ನೀಡುವುದಕ್ಕೆ ಮುಂದಾಗಿರುವುದು ಸರಿಯಲ್ಲ, ಈ ಬಗ್ಗೆ ನಾವು ಅಧ್ಯಯನ ನಡೆಸಿ ಸರಕಾರದ ವಿರುದ್ದ ಮೂರು ದಿವಸಗಳ ಪ್ರತಿಭಟನೆ ನಡೆಸುತ್ತೇವೆ ಅಂತ ಹೇಳಿದರು.

ಇದೇ ವೇಳೆ ಅವರು ಸಿಎಂ ಗ್ರಾಮವಾಸ್ತವ್ಯವನ್ನು ಮಾಜಿ ಸಿಎಂ ಬಿಎ‌ಸ್‌ ಯಡಿಯ್ಯೂರಪ್ಪನವರು ಟೀಕಿಸಿದ್ದು, ಈ ಹಿಂದೆ ಅವರು ಮಾಡಿದ್ದ ಹಳ್ಳಿಗಳು ಇನ್ನೂ ಉದ್ದಾರವಾಗಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಇದರ ಕಡೆಗೆ ಗಮನಕೊಡುವ ಬದಲು ಜನರನ್ನು ಸಿಎಂ ಮಾಡುತ್ತಿದ್ದಾರೆ ಅಂತ ಹೇಳಿದರು.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

27 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

41 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago