ಇಸ್ರೋದ ಇಒಎಸ್ -07, ಯುಎಸ್ ಮೂಲದ ಸಂಸ್ಥೆ ಅಂಟಾರಿಸ್ನ ಜಾನಸ್ -1 ಮತ್ತು ಚೆನ್ನೈ ಮೂಲದ ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸ್ಪೇಸ್ ಕಿಡ್ಜ್ನ ಆಜಾದಿಸ್ಯಾಟ್ -2 ಎಂಬ ಮೂರು ಉಪಗ್ರಹಗಳನ್ನು 15 ನಿಮಿಷಗಳ ಹಾರಾಟದಲ್ಲಿ 450 ಕಿ.ಮೀ ವೃತ್ತಾಕಾರದ ಕಕ್ಷೆಗೆ ಸೇರಿಸಲಾಗುವುದು ಅಂತ ತಿಳಿಸಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಸಣ್ಣ ಉಪಗ್ರಹ ಉಡಾವಣಾ ವಾಹನ-ಎಸ್‌ಎಸ್‌ಎಲ್ವಿ-ಡಿ 2 ಅನ್ನು ಉಡಾವಣೆ ಮಾಡಿದ್ದು, ಮೂರು ಉಪಗ್ರಹಗಳಾದ ಇಒಎಸ್ -07, ಜಾನಸ್ -1 ಮತ್ತು ಆಜಾದಿಸ್ಯಾಟ್ -2 ಉಪಗ್ರಹಗಳನ್ನು 450 ಕಿ.ಮೀ ವೃತ್ತಾಕಾರದ ಕಕ್ಷೆಗೆ ಸೇರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…