ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.
ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…