Featured

ಈಚರ್‌ಗೆ ಟ್ಯಾಂಕರ್ ಢಿಕ್ಕಿ; ಮೂವರಿಗೆ ಗಾಯ

ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಟೆಂಪೊಗೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಹೆದ್ದಾರಿಯ ಡಿವೈಡರ್ ಉರುಳಿ ಬಿತ್ತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಟ್ಯಾಂಕರ್‌ನ ಮುಂಭಾಗ ಜಖಂಗೊಂಡಿದ್ದು, ಚಾಲಕನ ಕಾಲು ಸಿಲುಕಿಕೊಂಡಿತ್ತು. ಸ್ಥಳೀಯರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟರು.

ಅದೇ ರೀತಿ ಈಚರ್‌ನಲ್ಲಿದ್ದವರಿಗೆ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು, ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನ ಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ವಾಹನ ಸಂಚಾರದಲ್ಲ ವ್ಯತ್ಯಯ ಉಂಟಾಗಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಗಳು ತಿಳಿದು ಬರಬೇಕಾಗಿವೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago