Featured

ಈರುಳ್ಳಿ ಬೆಲೆ ಏರಿಕೆ ಮೋದಿ ಸರಕಾರದ ದೊಡ್ಡ ವೈಫಲ್ಯ, ಕೂಡಲೇ ಬೆಲೆ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು : ದಿನೇಶ್‌ ಗುಂಡುರಾವ್‌ -Vishwanews24

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆ ಮೋದಿ ಸರಕಾರದ ದೊಡ್ಡ ವೈಫಲ್ಯ. ಕೂಡಲೇ ಬೆಲೆ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ದಿನೇಶ್‌ ಗುಂಡುರಾವ್‌ ಹೇಳಿದ್ದಾರೆ.

ಕೇಂದ್ರದ ಆರ್ಥಿಕ ನೀತಿಯಿಂದಾಗಿ ಈ ರೀತಿಯಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು, ಈಗ 150ರ ಗಡಿ ದಾಟುವಲ್ಲಿದೆ. ಹೋಗಿರುವಾಗಲೂ ಮೋದಿ ಸರಕಾರ ಏಕಾಗಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪ್ರಶ್ನಿಸಿದರು.

ಬೆಲೆ ಏರಿಕೆಯಿಂದಾಗಿ ಜನರ ಬದುಕು ನರಕವಾಗಿದ್ದು ಸಂಸತ್ತಿನಲ್ಲಿ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಅಗತ್ಯವಾದ ಸಲಹೆಗಳನ್ನು ಪಡೆಯಬೇಕು ಎಂದು ಒತ್ತಾಯಿಸಿದರು.

Vishwa News 24

Recent Posts

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…

6 minutes ago

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ – vishwanews24

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…

1 hour ago

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು – vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

18 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

18 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

18 hours ago