Featured

ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸೂ ಹಾಕಲ್ಲ, ರಾಜೀನಾಮೆಯೂ ಕೊಡಿಸಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ – Vishwanews24

ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸೂ ಹಾಕಲ್ಲ, ರಾಜೀನಾಮೆಯೂ ಕೊಡಿಸಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ – Vishwanews24

ಬೆಂಗಳೂರು : ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೇಸರಿ ಧ್ವಜದ ಕುರಿತ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿದೆ. ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ಕೊಡುವಂತಹ ಏನು ತಪ್ಪನ್ನು ಮಾಡಿದ್ದಾರೆ. ಅವರ ವಿರುದ್ಧ ಯಾಕೇ ದೇಶದ್ರೋಹ ಪ್ರಕರಣ ಹಾಕಬೇಕು? ಕಾಂಗ್ರೆಸ್ ನವರು ಸದನದ ಒಳಗೆ ರಾಷ್ಟ್ರಧ್ವಜ ಪ್ರದರ್ಶನ ಮಾಡಿದ್ದಾರೆ. ದೇಶದ್ರೋಹದ ಕೇಸ್ ಕಾಂಗ್ರೆಸ್ ವಿರುದ್ಧವೇ ಹಾಕಬೇಕು. ಕಾಂಗ್ರೆಸ್ ಏನು ಮಾಡಿದರೂ ನಾವಂತೂ ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸೂ ಹಾಕಲ್ಲ, ರಾಜೀನಾಮೆಯೂ ಕೊಡಿಸಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

3 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

44 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

50 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago