ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್, ತನ್ವೀರ್ ಸೇಠ್ ಹೀಗೆ ಹಲವರು ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ದೇಶದಲ್ಲಿ ಎಲ್ಲಿದೆ ಎಂದು ಹುಡುಕುವಂತಾಗಿದೆ ಎಂದು ಟೀಕಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…