Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 22- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 22- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಸಾಮಾಜಿಕವಾಗಿ ಸ್ಥಾನಮಾನ, ಗೌರವವು ಲಭಿಸಲಿದೆ. ಹಣಕಾಸು ವಿಚಾರದಲ್ಲಿ ಆರ್ಥಿಕ ಬಿಕ್ಕಟ್ಟು ಕಾಣಿಸಬಹುದು. ಸ್ತ್ರೀಯರಿಗೆ ವೃತ್ತಿರಂಗದಲ್ಲಿ ಮುನ್ನಡೆ ಕಂಡುಬರಲಿದೆ. ಇಂದು ನೀವು ಕ್ಷೇತ್ರದಲ್ಲಿ ಕಠಿಣ ಪರಿಶ್ರಮದಿಂದ ನಿಮ್ಮ ಸ್ಥಾನಮಾನವನ್ನು ಸಾಧಿಸುವಿರಿ.

ಅದೃಷ್ಟ ಸಂಖ್ಯೆ 3

​ವೃಷಭ ರಾಶಿ

ಸಂಸಾರದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಗೆಲುವು ನಿಮ್ಮದಾಗಲಿದೆ. ಅವಿವಾಹಿತರಿಗೆ ಏಕಾಂಗಿತನದ ನೋವು ನೀಗಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಯಾವುದೇ ದೀರ್ಘಕಾಲದ ಸಮಸ್ಯೆ ನಿಮ್ಮನ್ನು ಕಾಡಬಹುದು. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ.

ಅದೃಷ್ಟ ಸಂಖ್ಯೆ 8

​ಮಿಥುನ ರಾಶಿ

ಮನಸ್ಸಿಗೆ ಸಮಾಧಾನ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ಆಗಾಗ ಏಕಾಂಗಿತನದ ಒತ್ತಡಗಳನ್ನೆಲ್ಲಾ ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಹೊಂದುವ ಅವಕಾಶಗಳಿರುತ್ತವೆ. ಇಂದು ನೀವು ಬುದ್ಧಿವಂತಿಕೆ ಮತ್ತು ಕೌಶಲ್ಯಗಳನ್ನು ಬಳಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 6

​ಕಟಕ ರಾಶಿ

ವೃತ್ತಿರಂಗದ ಋುಣ ನಿಮ್ಮನ್ನು ಆಗಾಗ ಸಹನೆಯಿಂದ ವರ್ತಿಸುವಂತೆ ಮಾಡಲಿದೆ. ಆಕಸ್ಮಿಕ ಧನವಿನಿಯೋಗದಲ್ಲಿ ನಷ್ಟವಾಗಲಿದೆ. ಹಾಗೇ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಹಿತೈಷಿಗಳಿಂದ ಹಿತವಚನವಿದೆ. ನೀವು ಉದ್ಯೋಗ, ವ್ಯವಹಾರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಪ್ರಗತಿಯನ್ನು ನೋಡುತ್ತೀರಿ.

ಅದೃಷ್ಟ ಸಂಖ್ಯೆ 1

​ಸಿಂಹ ರಾಶಿ

ಸಂಸಾರದಲ್ಲಿ ನಿಮ್ಮ ಸಂಬಂಧಗಳು ಇನ್ನೂ ಗಟ್ಟಿಯಾಗಲಿವೆ. ವೃತ್ತಿರಂಗದಲ್ಲಿ ನಿಮ್ಮತನ ಕಾಯ್ದುಕೊಳ್ಳಿ. ಮುಂದಿನ ಅಭಿವೃದ್ಧಿಗೆ ಪೂರಕವಾಗಲಿದೆ. ಬಂದ ಅವಕಾಶವನ್ನು ನಿರುದ್ಯೋಗಿಗಳು ಉಪಯೋಗಿಸಿಕೊಂಡರೆ ಒಳ್ಳೆಯದು. ನೀವು ವ್ಯವಹಾರದಲ್ಲಿ ಧೈರ್ಯ ಮತ್ತು ತಾಳ್ಮೆಯಿಂದ ಕೆಲಸ ಮಾಡಬೇಕಾಗುತ್ತದೆ, ಯಾವುದಕ್ಕೂ ಆತುರಪಡಬೇಡಿ.

ಅದೃಷ್ಟ ಸಂಖ್ಯೆ 4

ಕನ್ಯಾ ರಾಶಿ

ಮಿತ್ರರ ಸಕಾಲಿಕ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. ಸಂಸಾರದಲ್ಲಿ ಮನೆದನ್ನೆಯ ಮಾತು ಮೀರದಿರುವುದು ಲೇಸು. ವೃತ್ತಿರಂಗದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವರ್ಗಾವಣೆಯ ಸಂಭವವಿರುತ್ತದೆ. ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಒತ್ತಡದ ಪರಿಸ್ಥಿತಿ ಇರಬಹುದು, ಆದ್ದರಿಂದ ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿ.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ತುಲಾ ರಾಶಿ

ಹಿನ್ನಡೆ ಸಾಧಿಸಿದವರಿಗೆ ಅನಿರೀಕ್ಷಿತವಾಗಿ ಕಾರ್ಯಸಾಧನೆಯಾಗಲಿದೆ. ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಸಾಧ್ಯತೆ ಇದೆ. ಅಧಿಕಾರಿ ವರ್ಗಕ್ಕೆ ಹೆಚ್ಚಿನ ಜವಾಬ್ದಾರಿ ಮನಸ್ಸಿಗೆ ಕಿರಿಕಿರಿಯಾಗಲಿದೆ. ದಿನಾಂತ್ಯ ಶುಭವಿದೆ. ಕ್ಷೇತ್ರದಲ್ಲಿ ಯಶಸ್ಸಿನ ಉನ್ನತ ಸ್ಥಾನವನ್ನು ತಲುಪುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭವಾಗಲಿದೆ.

ಅದೃಷ್ಟ ಸಂಖ್ಯೆ 5

​ವೃಶ್ಚಿಕ ರಾಶಿ

ಪ್ರೇಮಿಗಳಿಗೆ ಸಮಯ ಕಳೆದದ್ದೇ ಗೊತ್ತಾಗದು. ಆಕಸ್ಮಿಕ ಧನಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ , ಹೊಸ ಕಟ್ಟಡ ಮನೆ ಖರೀದಿ, ನಿವೇಶನ ಲಾಭವೂ ಸಿಗಬಹುದು. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಸಹೋದರ ಸಹೋದರಿಯರ ಸಂಪೂರ್ಣ ಬೆಂಬಲ ಸಿಗುತ್ತದೆ ಮತ್ತು ಪ್ರೀತಿಯ ಜೀವನವು ಮಾನಸಿಕ ಶಾಂತಿಯನ್ನು ಪಡೆಯುತ್ತದೆ.

ಅದೃಷ್ಟ ಸಂಖ್ಯೆ 2

​ಧನುಸ್ಸು ರಾಶಿ

ಅಧಿಕಾರಿ ವರ್ಗದವರಿಗೆ ಮುನ್ನಡೆ ಹರುಷ ತರಲಿದೆ. ಎಲ್ಲಾ ವಿಚಾರದಲ್ಲಿಯೋಚಿಸಿ ಸಾವಧಾನವಾಗಿ ಮುನ್ನಡೆಯುವುದೇ ಲೇಸು. ರಾಜಕೀಯ ಪುಡಾರಿಗಳಿಗೆ ಮನಸ್ಸಿಗೆ ಸಂತಸವಿದೆ. ಶುಭವಿದೆ. ಹೊಸ ವೆಚ್ಚಗಳು ಕಂಡುಬರಬಹುದು. ನಿಮ್ಮ ಕೋಪ ಮತ್ತು ಮಾತನ್ನು ನಿಯಂತ್ರಿಸಿ, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು.

ಅದೃಷ್ಟ ಸಂಖ್ಯೆ 9

​ಮಕರ ರಾಶಿ

ಕ್ರೀಡಾ ಜಗತ್ತಿನಲ್ಲಿ ಅನಿರೀಕ್ಷಿತ ಯಶಸ್ಸು ಕಂಡುಬರುವುದು. ಕಾರ್ಮಿಕ ವರ್ಗಕ್ಕೆ ಆರ್ಥಿಕವಾಗಿ ತುಸು ಚೇತರಿಕೆಯ ಸಮಾಧಾನ ತರಲಿದೆ. ಕೃಷಿಕರು ಉತ್ಸಾಹಶೀಲರಾಗಿ ಮುನ್ನಡೆದಧಿರೆ ಸಾಧನೆ ಆಗುತ್ತದೆ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೊಸ ಸಂಪರ್ಕಗಳು ರೂಪುಗೊಳ್ಳುತ್ತವೆ, ಅದು ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ.

ಅದೃಷ್ಟ ಸಂಖ್ಯೆ 3

​ಕುಂಭ ರಾಶಿ

ಕಾರ್ಯಕ್ಷೇತ್ರದಲ್ಲಿ ಕಠಿಣ ನಿರ್ಧಾರವನ್ನು ತೆಗೆದುಕೊಂಡರೆ ಉತ್ತಮ. ಸಂಸಾರದಲ್ಲಿ ಹಿತೈಷಿಗಳೇ ನಿಮಗೆ ಕಿರಿಕಿರಿ ತರಬಹುದು. ವ್ಯಾಪಾರ ವ್ಯವಹಾರದಲ್ಲಿ ತುಸು ಹೂಡಿಕೆಯು ಲಾಭಕರವಾಗಲಿದೆ. ಹೆಚ್ಚಿನ ಖರ್ಚಿನಿಂದಾಗಿ, ಇತರರಿಂದ ಸಾಲ ಪಡೆಯಬೇಕಾಗಬಹುದು.

ಅದೃಷ್ಟ ಸಂಖ್ಯೆ 6

​ಮೀನ ರಾಶಿ

ವೃತ್ತಿರಂಗದಲ್ಲಿ ನಿಮ್ಮತನವನ್ನು ಕಾಯ್ದುಕೊಂಡು ಮುನ್ನಡೆಯಿರಿ. ಆದಾಯದ ಮಾರ್ಗಸೂಚಿ ನಿಮ್ಮ ಮುಂದಿದೆ ಆರಿಸಿಕೊಳ್ಳಿ. ಲಾಭಾಂಶ ಪಡೆಯಿರಿ. ಧಾರ್ಮಿಕ ಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಕುಟುಂಬದಲ್ಲಿ ಪ್ರೀತಿ ಮತ್ತು ಗೌರವದ ಭಾವನೆ ಹೆಚ್ಚಾಗುತ್ತದೆ. ಕೆಲಸದ ಹೊರೆ ಹೆಚ್ಚಾಗುತ್ತದೆ ಆದರೆ ಗುರಿಗಳ ಯಶಸ್ಸಿನಿಂದ ಮನಸ್ಸಿಗೆ ಸಂತೋಷವಾಗುತ್ತದೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago