Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24
​

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಮೇಷ ರಾಶಿ

ದಿಢೀರ್‌ ಧನಸಂಪಾದನೆಯ ಬಗ್ಗೆ ಆಸೆ ಮೂಡಿಸುವವರು ಗಂಟು ಬೀಳಬಹುದು. ಅತಿ ಆಸೆಯನ್ನು ನಿಯಂತ್ರಿಸಿ. ಉತ್ತಮ ಯೋಗ್ಯ ಯೋಜನೆಗಳಿಗೆ ಸಿದ್ಧತೆ ಮಾಡುತ್ತಿರುವಿರಿ. ಕುಲದೇವರ ಆರಾಧನೆಯಿಂದ ಯಶಸ್ಸನ್ನೇ ಪಡೆಯುವಿರಿ.

ಅದೃಷ್ಟ ಸಂಖ್ಯೆ 1

​ವೃಷಭ ರಾಶಿ

ನಿಮ್ಮ ಕಾರ್ಯಕ್ಕೆ ಬಯಸಿದವರಿಂದ ಸೂಕ್ತ ಬೆಂಬಲ ಸಿಗದೆ ನಿರಾಶೆಯಾಗಬಹುದು. ಕೆಲಸ ಕಾರ್ಯಗಳು ಅಡೆತಡೆಗಳಿಂದ ಮುಂದುವರಿದು ಪೂರ್ಣವಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆ ಇರಲಾರದು. ನೀವು ಹೊಸ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸಮಯ ಇನ್ನೂ ಅನುಕೂಲಕರವಾಗಿಲ್ಲ.

ಅದೃಷ್ಟ ಸಂಖ್ಯೆ 4

​ಮಿಥುನ ರಾಶಿ

ವಾಹನ ಖರೀದಿಗೆ ಸಕಾಲವಿದು. ಆಗಾಗ ಬಂಧುಮಿತ್ರರ ಆಗಮನವು ಸಂತಸ ತರಲಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ಕೆಲಸ ಕಾರ್ಯಗಳಲ್ಲಿ ಅಧಿಕಾರಿಗಳ ಕಾರ್ಯ ಒತ್ತಡ ಇರುತ್ತದೆ. ಶುಭವಿದೆ.

ಅದೃಷ್ಟ ಸಂಖ್ಯೆ 2

​ಕಟಕ ರಾಶಿ

ನಿಮ್ಮ ಖಾಸಗಿ ವ್ಯವಹಾರದಲ್ಲಿ ಇತರರು ಮೂಗು ತೂರಿಸಲು ಅವಕಾಶ ಕೊಡದಿರಿ. ನಿಮ್ಮ ವಿಶ್ವಾಸದ ದುರುಪಯೋಗ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದ ಫಲಿಶಾಂಶವು ದೊರಕಲಿದೆ. ವ್ಯವಹಾರದ ಬೆಳವಣಿಗೆಗಾಗಿ ನೀವು ಇಂದು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಭವಿಷ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 5

​ಸಿಂಹ ರಾಶಿ

ನಿಮ್ಮ ಬದುಕಿನ ಮಹತ್ವದ ದಿನಗಳು ಸದ್ಯದಲ್ಲೇ ಪ್ರಾರಂಭವಾಗಲಿವೆ. ಇದರ ಉಪಯೋಗ ಮಾಡಿಕೊಳ್ಳಿ. ಆರ್ಥಿಕವಾಗಿ ಕೂಡ ನಾನಾ ರೀತಿಯ ಧನಾಗಮನ ಇರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಲೌಕಿಕ ಆನಂದದ ಸಾಧನಗಳಿಗೆ ಖರ್ಚು ಮಾಡುವುದು ನಿಮ್ಮ ಮನಸ್ಸಿನಲ್ಲಿ ಸಂತೋಷವನ್ನುಂಟು ಮಾಡುತ್ತದೆ.

ಅದೃಷ್ಟ ಸಂಖ್ಯೆ 3

​ಕನ್ಯಾ ರಾಶಿ

ಕೆಲವು ದಿನಗಳ ಒತ್ತಡದ ಬದುಕು ನಿಮಗೆ ಕಡಿಮೆಯಾಗಲಿದೆ. ವೈಯಕ್ತಿಕವಾಗಿ ನೀವು ಮಾಡಿದ ತಪ್ಪು ಮಾನಸಿಕವಾಗಿ ಆಘಾತ ಉಂಟು ಮಾಡಲಿದೆ. ಹದಗೆಟ್ಟ ಸಂಬಂಧವವನ್ನು ಸರಿಯಾಗಿಸಲು ಸಾಧ್ಯವಾಗದು. ಭವಿಷ್ಯದ ಯೋಜನೆಗಳಿಗಾಗಿ ಮಾಡಿದ ಹೂಡಿಕೆಯೂ ಪ್ರಯೋಜನಕಾರಿಯಾಗಿದೆ. .

ಅದೃಷ್ಟ ಸಂಖ್ಯೆ 7

​ತುಲಾ ರಾಶಿ

ಇಂದು ನಿಮಗೆ ಪೂರಕವಾಗಲಿದೆ. ನಿಮ್ಮ ಮನೋಕಾಮನೆಗಳನ್ನು ಪೂರೈಸಲು ಇದು ಸರಿಯಾದ ಸಮಯವಾಗಿದೆ. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಯೋಗವು ಸಂತಸ ತರಲಿದೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ವೃಶ್ಚಿಕ ರಾಶಿ

ಕೌಟುಂಬಿಕವಾಗಿ ಅಥವಾ ವೃತ್ತಿಯಲ್ಲಿ ಮಹತ್ವದ ಬೆಳವಣಿಗೆ ಕಂಡು ಬರಲಿದೆ. ಆರ್ಥಿಕ ಸಂಕಷ್ಟ ನಿವಾರಣೆಯಾಗಲಿದೆ. ಯಾರೋ ಮಾಡಿದ ತಪ್ಪು ನಿಮ್ಮ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ 6

​ಧನುಸ್ಸು ರಾಶಿ

ಆರ್ಥಿಕವಾಗಿ ಕಿರಿಕಿರಿಗಳು ನಿಮಗೆ ತಪ್ಪಲಾರವು. ಸಾಂಸಾರಿಕ ಸಾಮರಸ್ಯವನ್ನು ಕಾಪಾಡಿಕೊಂಡು ಮುಂದುವರಿಯಿರಿ. ವಿರೋಧಿಗಳು ನಿಮ್ಮ ಬಗ್ಗೆ ನಾನಾ ರೀತಿಯ ಸಮಸ್ಯೆ ತಂದು ಒಡ್ಡಿಯಾರು. ಜಾಗ್ರತೆ ವಹಿಸಿ. ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ

ಅದೃಷ್ಟ ಸಂಖ್ಯೆ 9

ಮಕರ ರಾಶಿ

ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಭಾವುಕರಾಗಿ ಚಿಂತಿಸದಿರಿ. ಹಿರಿಯರ ಮಾರ್ಗದರ್ಶನ ಈ ಸಮಯದಲ್ಲಿ ಅಗತ್ಯವಿದೆ. ಯಾವುದೇ ತಪ್ಪುಗಳನ್ನು ಮಾಡದೆ ಜಾಗ್ರತೆಯಿಂದ ಮುಂದುವರಿಯಿರಿ. ಸರ್ಕಾರಿ ಅಧಿಕಾರಿಗಳ ಅನುಗ್ರಹದಿಂದಾಗಿ ಆಸ್ತಿ ವಿವಾದವನ್ನೂ ಬಗೆಹರಿಸಲಾಗುವುದು.

ಅದೃಷ್ಟ ಸಂಖ್ಯೆ 1

​ಕುಂಭ ರಾಶಿ

ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳಿಂದ ಯಾವುದೇ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗಲಿದೆ. ದುಡುಕದಿರಿ. ನಿಮ್ಮ ಕ್ರಿಯಾಶೀಲತೆ ಪ್ರಯತ್ನ ಬಲಕ್ಕೆ ಸದ್ಯದಲ್ಲೇ ಸ್ವಷ್ಟವಾದ ನೆಲೆಕಂಡುಕೊಳ್ಳಬಹುದು. ಹಿರಿಯ ಮಹಿಳೆಯ ಆಶೀರ್ವಾದ ಪಡೆಯುವ ಮೂಲಕ, ನೀವು ಪ್ರಗತಿಗೆ ವಿಶೇಷ ಅವಕಾಶಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 4

​ಮೀನ ರಾಶಿ

ಅನವಶ್ಯಕವಾಗಿ ಇತರರ ಬಗ್ಗೆ ಸಂಶಯದಿಂದ ನೋಡಲಿದ್ದೀರಿ. ಭಾವುಕರಾಗಿ ವರ್ತಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ದೃಢ ನಿರ್ಧಾರವು ನಿಮ್ಮನ್ನು ಮುನ್ನಡೆಸಲಿದೆ. ಆರ್ಥಿಕವಾಗಿ ಸ್ಥಿರತೆ ಕಾಪಾಡುವುದು ಉತ್ತಮ.ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ಹಾಕುವುದು ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago