Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 27- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 27- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ನಿಮ್ಮ ದೌರ್ಬಲ್ಯಗಳನ್ನು ಅರಿತವರು ಬಲೆ ಬೀಸುವುದಕ್ಕೆ ಸಜ್ಜಾಗಿದ್ದಾರೆ. ಹೆಚ್ಚಿನ ವಿವೇಕದಿಂದಲೇ ವರ್ತಿಸಿ. ಅಪರೂಪದ ಸಿದ್ಧಿಯೊಂದು ಒದಗಲು ಬೇಕಾದ ಅವಕಾಶ ಬರಲಿದೆ. ಅದನ್ನು ಜಾಣ್ಮೆಯಿಂದ ಅರ್ಥೈಸಿಕೊಳ್ಳಿ.

ಅದೃಷ್ಟ ಸಂಖ್ಯೆ 3

​ವೃಷಭ ರಾಶಿ

ನಿಮ್ಮ ವರ್ತನೆಗಳು ಸಂಶಯಕ್ಕೆ ಅವಕಾಶ ಮಾಡಬಹುದು. ಪಾರದರ್ಶಕತೆಯಿಂದಲೇ ನಡೆದುಕೊಂಡರೆ ಕ್ಷೇಮ. ಪತಿ ಪತ್ನಿಯಲ್ಲಿ ವಿರಸ ಮೂಡಬಹುದು. ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಉತ್ತಮ ದಿನ.

ಅದೃಷ್ಟ ಸಂಖ್ಯೆ 6

​ಮಿಥುನ ರಾಶಿ

ಕಾರ್ಯರಂಗದಲ್ಲಿ ಅಭಿವೃದ್ಧಿದಾಯಕ ವಾತಾವರಣ ಸಮಾಧಾನ ತರಲಿದೆ. ಆರ್ಥಿಕವಾಗಿ ಯಾರಿಗೂ ಜಾಮೀನುದಾರರಾಗದಿರಿ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ದಿನಾಂತ್ಯ ಅತಿಥಿಗಳ ಆಗಮನವಿದೆ.

ಅದೃಷ್ಟ ಸಂಖ್ಯೆ 9

​ಕಟಕ ರಾಶಿ

ಹಿರಿಯರಿಗೆ ಶೀತ ಕಫ-ಬಾಧೆಯಿಂದ ಸಮಸ್ಯೆ ಕಂಡುಬರಬಹುದು. ಕೆಲಸ ಕಾರ್ಯಗಳಲ್ಲಿ ಚುರುಕುತನವಿರಲಿ. ಅನವಶ್ಯಕವಾಗಿ ಭಾವುಕರಾಗದಿರಿ. ಬೇರೆಯವರೊಡನೆ ವಾದ ವಿವಾದ ಮಾಡವುದು ಬೇಡ.

ಅದೃಷ್ಟ ಸಂಖ್ಯೆ 4

​ಸಿಂಹ ರಾಶಿ

ಕಲ್ಲು, ಮರಳು ವ್ಯವಹಾರದಲ್ಲಿ ಚೇತರಿಕೆ ಕಂಡು ಬರುತ್ತದೆ. ಕೃಷಿ, ಪಶು ವ್ಯವಹಾರಸ್ಥರಿಗೆ ಆದಾಯ ಹೆಚ್ಚಲಿದೆ. ಪ್ರವಾಸದಿಂದ ಸಂತಸ ಮೂಡಲಿದೆ. ಸರಕಾರಿ ನೌಕರ ವರ್ಗಕ್ಕೆ ಮುಂಬಡ್ತಿಯಿಂದ ಸುಖವಿದೆ. ವ್ಯವಹಾರದ ಬಗ್ಗೆ ಚಿಂತೆ ಮಾಡುತ್ತೀರಿ.

ಅದೃಷ್ಟ ಸಂಖ್ಯೆ 2

​ಕನ್ಯಾ ರಾಶಿ

ಧನದಾಯಕ್ಕೆ ಕೊರತೆ ಇಲ್ಲವಾದರೂ ಚಿಂತೆ ಕಾಡದೆ ಬಿಡದು. ದುಡುಕು ಬುದ್ಧಿಯಿಂದ ಕಾರ್ಯ ಹಾನಿಯಾಗಲಿದೆ. ಮಾತು ಮಾತಿಗೂ ಮುನಿಯುವ ನಿಮಗೆ ಶಾಂತಿ ಸಮಾಧಾನದ ಅಗತ್ಯವಿದೆ.

ಅದೃಷ್ಟ ಸಂಖ್ಯೆ 5

​ತುಲಾ ರಾಶಿ

ಆರೋಗ್ಯದಲ್ಲಿ ಎಚ್ಚರವಿರಲಿ. ದುಡುಕಿನ ನಿರ್ಧಾರದಿಂದ ಅನವಶ್ಯಕ ಕಾರ್ಯಹಾನಿಯಾಗಲಿದೆ. ಬಂಧುಗಳ ಆಕಸ್ಮಿಕ ಅವಘಡವು ಕ್ಲೇಶ ತರಬಹುದು. ಕಫ ಬಾಧೆಯಿಂದ ಪತ್ನಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ವೃಶ್ಚಿಕ ರಾಶಿ

ಸ್ವಾಭಿಮಾನವನ್ನು ಬದಿಗೊತ್ತಿ ಮೇಲಧಿಕಾರಿಗಳ ಕೃಪೆ ಪಡೆಯಿರಿ. ಧರ್ಮದೇವತಾ ಕಾರ್ಯಗಳು ನಡೆಯಲಿವೆ. ಐಕ್ಯಮತದ ಕೊರತೆ ಇದ್ದು ಭಿನ್ನಾಭಿಪ್ರಾಯ ತರಬಹುದು. ಪ್ರವಾಸದಿಂದ ಮನಸ್ಸಿಗೆ ಸಂತಸವಿದೆ.

ಅದೃಷ್ಟ ಸಂಖ್ಯೆ 1

​ಧನುಸ್ಸು ರಾಶಿ

ಸರಕಾರಿ ಅಧಿಕಾರಿಗಳೊಡನೆ ವಾಗ್ವಾದಕ್ಕೆ ಕಾರಣರಾಗದಂತೆ ಜಾಗ್ರತೆ ವಹಿಸಿ. ಖರ್ಚುವೆಚ್ಚಗಳು ಅಧಿಕವಾಗದಂತೆ ನೋಡಿಕೊಳ್ಳಿ. ಆರೋಗ್ಯದಲ್ಲಿ ತುಸು ಸಮಸ್ಯೆ ಬರಬಹುದು. ಸಂಚಾರದಲ್ಲಿ ಎಚ್ಚರವಿರಲಿ. ನಿ

ಅದೃಷ್ಟ ಸಂಖ್ಯೆ 7

​ಮಕರ ರಾಶಿ

ನಿಮ್ಮ ಮನೋಕಾಮನೆಗಳು ಒಂದೊಂದಾಗಿ ನೆರವೇರಲಿವೆ. ಬಂದ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಹಿರಿಯರು ನಿಮಗೆ ಸಹಕಾರ ನೀಡಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಕೇಳುವಿರಿ.

ಅದೃಷ್ಟ ಸಂಖ್ಯೆ 9

​ಕುಂಭ ರಾಶಿ

ಒಂದೊಂದಾಗಿ ಕಾರ್ಯಸಾಧನೆಯಾಗಿ ಮಾನಸಿಕ ಸಮಾಧಾನ ಸಿಗಲಿದೆ. ಯಾವುದೇ ವಿಚಾರವನ್ನು ಋುಣಾತ್ಮಕವಾಗಿ ಚಿಂತಿಸದೆ ಮುಂದುವರಿಯಿರಿ. ಅಭಿವೃದ್ಧಿ ಖಂಡಿತ. ಆರ್ಥಿಕವಾಗಿ ಹೆಚ್ಚು ಚಿಂತೆ ಇರದು.

ಅದೃಷ್ಟ ಸಂಖ್ಯೆ 3

​ಮೀನ ರಾಶಿ

ಆಗಾಗ ಅಡತಡೆಗಳಿಂದಲೇ ಕಾರ್ಯಸಾಧನೆಯಾಗಲಿದೆ. ನಿಮ್ಮ ಪ್ರಯತ್ನ ಬಲಕ್ಕೆ, ಕ್ರಿಯಾಶೀಲತೆಗೆ ನಿಶ್ಚಿತ ಫಲ ಸಿಗಲಿದೆ. ನವದಂಪತಿಗಳಿಗೆ ಶುಭವಾರ್ತೆ ಇದೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ಮನಸ್ಸಿಗೆ ನೆಮ್ಮದಿ ಇದೆ. ಪ್ರ

ಅದೃಷ್ಟ ಸಂಖ್ಯೆ 6

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago