Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 28- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 28- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಿರಿಯರ ಆರೋಗ್ಯ ಸುಧಾರಿಸುತ್ತಾ ಹೋಗಲಿದೆ. ಕಾರ್ಮಿಕ ವರ್ಗದವರಿಗೆ ವೇತನ ಹೆಚ್ಚಲಿದೆ. ಶ್ರೀ ದೇವರ ಪುಣ್ಯ ಕಾರ್ಯಗಳಲ್ಲಿ ಭಾಗವಹಿಸುವಿರಿ. ಭೌತಿಕ ವಿಕಾಸದಲ್ಲಿ ಉತ್ತಮ ಅಭಿವೃದ್ಧಿ ಕಾಣುವಂತಹ ಯೋಗವಿದೆ.

ಅದೃಷ್ಟ ಸಂಖ್ಯೆ 8

​ವೃಷಭ ರಾಶಿ

ಮನೆಯಲ್ಲಿ ದೇವತಾ ಕಾರ್ಯಗಳಿಂದ ಮನಸ್ಸಿಗೆ ಸಮಾಧಾನ ಸಿಗಲಿದೆ. ಆರ್ಥಿಕ ಸ್ಥಿತಿಯು ಸುಧಾರಿಸಲಿದೆ. ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತವಾಗಿ ಶುಭವಾರ್ತೆ ಕೇಳುವಿರಿ.

ಅದೃಷ್ಟ ಸಂಖ್ಯೆ 5

​ಮಿಥುನ ರಾಶಿ

ನೂತನ ಕಾರ್ಯಕ್ಕೆ ಧನ ವಿನಿಯೋಗ ಮಾಡದಿರಿ. ಆತ್ಮೀಯರ ಆಗಮನ ಹರುಷ ತರಲಿದೆ. ಹೊಸ ಗೃಹ ಬಳಕೆಯ ಸಾಮಗ್ರಿ ಮನೆಗೆ ಬರಲಿದೆ. ಹಿರಿಯರ ಆರೋಗ್ಯದ ವಿಚಾರವಾಗಿ ಖರ್ಚು ಹೆಚ್ಚಾಗಲಿದೆ. ಜಾಗ್ರತೆ ವಹಿಸಿ.

ಅದೃಷ್ಟ ಸಂಖ್ಯೆ 1

​ಕಟಕ ರಾಶಿ

ಸರಕಾರಿ ಉದ್ಯೋಗಸ್ಥರಿಗೆ ಸ್ಥಾನ ಪ್ರಾಪ್ತಿಯಾಗಲಿದೆ. ಆರ್ಥಿಕ ಪರಿಸ್ಥಿತಿಯು ಆತಂಕಕ್ಕೆ ಕಾರಣವಾಗಲಿದೆ. ದಿನಸಿ ವ್ಯವಹಾರದಲ್ಲಿ ಲಾಭವಿದೆ. ಕಫ ಹಾಗೂ ಉದರ ವ್ಯಾಧಿ ಕಂಡು ಬರುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ 9

​ಸಿಂಹ ರಾಶಿ

ಮಗನ ಆಲಸ್ಯದಿಂದ ವಿದ್ಯೆಯಲ್ಲಿ ಹಿನ್ನಡೆ ಆಗಬಹುದು. ಧಾರ್ಮಿಕ ಕಾರ್ಯಗಳಿಗಾಗಿ ಆಗಾಗ ಖರ್ಚು ಹೆಚ್ಚಲಿದೆ. ಧರ್ಮ ಪತ್ನಿಯ ಇಚ್ಛೆ ಪೂರ್ತಿಯಾಗಲಿದೆ. ಆರೋಗ್ಯ ಕೊಂಚ ಹದಗೆಡಬಹುದು. ಜಾಗ್ರತೆ ವಹಿಸಿ. ಧರ್ಮ ಮತ್ತು ಆಧ್ಯಾತ್ಮಿಕ ವಿಷಯಗಳಿಗೆ ಸಮಯ ವ್ಯಯಿಸುವಿರಿ.

ಅದೃಷ್ಟ ಸಂಖ್ಯೆ 4

ಕನ್ಯಾ ರಾಶಿ

ದುಡಿತದ ಅನುಭವವಾಗಲಿದೆ. ರಾಜಕೀಯ ಸ್ಥಾನ ಪ್ರಾಪ್ತಿಯ ಯೋಗವಿದೆ. ನೂತನ ಕಾರ್ಯರಂಭ ವಿಘ್ನ ಭೀತಿಯಿಂದಲೇ ನಡೆಯಲಿದೆ. ಕೃಷಿ ಕಾರ್ಯ ಸರಾಗವಾಗಿ ನಡೆಯಲಿದೆ. ಕಿರು ಸಂಚಾರವಿದೆ.

ಅದೃಷ್ಟ ಸಂಖ್ಯೆ 7

​ತುಲಾ ರಾಶಿ

ಸಾಗರೋದ್ಯಮಿಗಳು ಸರಿಯಾದ ಲಾಭ ಗಳಿಸಲಾರರು. ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಔಷಧಿ, ಆಸ್ಪತ್ರೆಗೆ ಖರ್ಚಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಅಸಡ್ಡೆ ಉಂಟಾಗಲಿದೆ.

ಅದೃಷ್ಟ ಸಂಖ್ಯೆ 2

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ವೃಶ್ಚಿಕ ರಾಶಿ

ಮಾರಾಟದಲ್ಲಿ ನಷ್ಟ ಕಂಡುಬರಲಿದೆ. ಅಧಿಕಾರಿ ವರ್ಗದವರಲ್ಲಿ ಭಿನ್ನಮತ ಮೂಡಲಿದೆ. ವ್ಯಾಪಾರ ವ್ಯವಹಾರಕ್ಕಾಗಿ ದೂರ ಸಂಚಾರವಿದೆ. ಮಗನ ಉನ್ನತ ವ್ಯಾಸಂಗಕ್ಕಾಗಿ ಖರ್ಚು ಬರಬಹುದು. ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸ್ಥಿರತೆ ಇರುತ್ತದೆ.

ಅದೃಷ್ಟ ಸಂಖ್ಯೆ 6

​ಧನುಸ್ಸು ರಾಶಿ

ಮನೆಯಲ್ಲಿ ದೇವತಾರಾಧನೆಯಿಂದ ಶುಭವಿದೆ. ಕ್ರಯವಿಕ್ರಯಗಳು ಲಾಭಕರವಾಗಲಿದೆ. ಕುಟುಂಬದ ಒಳಜಗಳ ಅತೃಪ್ತಿ ತರಬಹುದು. ಕೋರ್ಟು ಕಚೇರಿಯ ವ್ಯವಹಾರದಲ್ಲಿ ಆತಂಕ ಬರಬಹುದು. ವ್ಯವಹಾರದ ವಿಷಯದಲ್ಲಿ, ನೀವು ಸ್ವಲ್ಪ ಅಪಾಯವನ್ನು ತೆಗೆದುಕೊಂಡರೆ, ಲಾಭದ ಭರವಸೆ ಇರುತ್ತದೆ.

ಅದೃಷ್ಟ ಸಂಖ್ಯೆ 3

​ಮಕರ ರಾಶಿ

ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ಅಭಿವೃದ್ದಿ ಇದೆ. ಕ್ರೀಡಾ ಪಟುಗಳಿಗೆ ಆಟೋಟಗಳಲ್ಲಿ ಕೀರ್ತಿ ಇದೆ. ಅಲಂಕಾರಿಕ ಸಾಮಗ್ರಿಗಳ ವ್ಯಾಪಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಕೃಷಿ ಆದಾಯ ಸ್ವಲ್ಪ ನೆಮ್ಮದಿಯನ್ನು ತರಲಿದೆ. .

ಅದೃಷ್ಟ ಸಂಖ್ಯೆ 8

​ಕುಂಭ ರಾಶಿ

ಕೌಟುಂಬಿಕ ಮಂಗಳ ಕಾರ್ಯಕ್ಕೆ ನಾಂದಿ ಹಾಡಲಿದ್ದೀರಿ. ಆಪ್ತರ ಸಹಕಾರ ಸಿಗಲಿದೆ. ಹಳೇ ಬಾಕಿ ವಸೂಲಿಯಾಗಿ ಸಂತಸ ತರಲಿದೆ. ರಾಜಕೀಯ ಪ್ರಮುಖರಿಗೆ ಸನ್ಮಾನ ಗೌರವಾದರಗಳು ಲಭಿಸಿ, ಸಂತಸವಿದೆ.

ಅದೃಷ್ಟ ಸಂಖ್ಯೆ 5

​ಮೀನ ರಾಶಿ

ಅವಿವಾಹಿತರಿಗೆ ವಿವಾಹ ಯೋಗ ದೊರಕಲಿದೆ. ವೃತ್ತಿರಂಗದಲ್ಲಿ ಅಧಿಕಾರಿ ವರ್ಗಕ್ಕೆ ಮುಂಭಡ್ತಿ ಇದೆ. ಪಾಲು ಬಂಡವಾಳದಲ್ಲಿ ಹೆಚ್ಚಿನ ಧನವಿನಿಯೋಗ ಮಾಡದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ಕುಟುಂಬ ಅಥವಾ ಸಾಮಾಜಿಕ ಸಮಸ್ಯೆಗಳನ್ನು ತಾಳ್ಮೆ ಮತ್ತು ಸೌಮ್ಯ ವರ್ತನೆಯಿಂದ ಸರಿಪಡಿಸಬಹುದು.

ಅದೃಷ್ಟ ಸಂಖ್ಯೆ 1

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

7 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

8 hours ago