ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 01- 09-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

Featured, ರಾಷ್ಟ್ರ ನ್ಯೂಸ್

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 01- 09-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಹೊಸ ಸಾಮಗ್ರಿಗಳು ಮನೆಗೆ ಬರಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅನಗತ್ಯ ಚಿಂತೆ ಬೇಡ. ಕೃಷಿಕರಿಗೆ ಅವರ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ದಿನಾಂತ್ಯ ಕಿರು ಸಂಚಾರವಿದೆ.

ಅದೃಷ್ಟ ಸಂಖ್ಯೆ 5

ವೃಷಭ ರಾಶಿ

ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಸುಧಾರಿಸಲಿದೆ. ಮಂಗಳ ಕಾರ್ಯಗಳಿಗೆ ಅಡಚಣೆಯಾಗಬಹುದು. ಹಿರಿಯರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ವ್ಯವಹಾರದಲ್ಲಿ ಪಾಲುದಾರರಿಂದ ಮಾನಸಿಕ ಒತ್ತಡವಿರಬಹುದು..

ಅದೃಷ್ಟ ಸಂಖ್ಯೆ 1

​ಮಿಥುನ ರಾಶಿ

ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗಳಿಗೆ ಕಾರಣವಾಗಬಹುದು. ಉದ್ದಿಮೆಗಳಲ್ಲಿ ಸೋಲನ್ನು ಅರಿಯದ ಛಲವಾದಿಗಳಿಗೆ ಆತಂಕ ಉಂಟಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಸಂಚಾರದಲ್ಲಿ ಜಾಗ್ರತೆ ವಹಿಸಿ.

ಅದೃಷ್ಟ ಸಂಖ್ಯೆ 4

​ಕಟಕ ರಾಶಿ

ಹೊಸ ವ್ಯಾಪಾರ, ವ್ಯವಹಾರಗಳು ನಿರೀಕ್ಷೆಯ ಮಟ್ಟದಲ್ಲಿ ಆದಾಯವನ್ನು ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ತಲೆಬಿಸಿಯಾಗಬಹುದು. ಎಲ್ಲಾ ವಿಚಾರಗಳಲ್ಲಿ ಸಾಧನೆಗಳು ಹಂತಹಂತವಾಗಿ ನೆರವೇರಲಿವೆ.

ಅದೃಷ್ಟ ಸಂಖ್ಯೆ 2

​ಸಿಂಹ ರಾಶಿ

ಸಂಸಾರದಲ್ಲಿ ಗೃಹಿಣಿಗೂ, ಮಕ್ಕಳಿಗೂ ಇಷ್ಟಾರ್ಥ ಸಿದ್ಧಿ ತೃಪ್ತಿತರಲಿದೆ. ಆರ್ಥಿಕ ಸ್ಥಿತಿಯು ಖರ್ಚುವೆಚ್ಚಗಳಿಗೆ ಕಾರಣವಾದರೂ ಧನಾದಾಯವು ಉತ್ತಮವಿರುತ್ತದೆ. ಹೊಸ ಮಿತ್ರರ ಸಹಕಾರ ಸಿಗಲಿದೆ. ನಿಮ್ಮ ಜ್ಞಾನದ ಅನುಭವವನ್ನು ಗೌರವಿಸಲಾಗುತ್ತದೆ.

ಅದೃಷ್ಟ ಸಂಖ್ಯೆ 6

​ಕನ್ಯಾ ರಾಶಿ

ಕಷ್ಟದಲ್ಲೇ ಕಾರ್ಯಸಾಧನೆಯಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಗೊಂದಲಗಳು ಕಂಡುಬರಲಿವೆ. ವೃತ್ತಿರಂಗದಲ್ಲಿ ಸಾವಧಾನವಾಗಿ ಮುಂದುವರಿಯಿರಿ. ನ್ಯಾಯಾಲಯದ ಕೆಲಸದಲ್ಲಿ ಸಮಸ್ಯೆಗಳು ಕಂಡುಬರಬಹುದು.

ಅದೃಷ್ಟ ಸಂಖ್ಯೆ 9

​ತುಲಾ ರಾಶಿ

ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿಇದು ಸಕಾಲ. ಅನವಶ್ಯಕವಾಗಿ ವಾದ ವಿವಾದಗಳಿಗೆ ಕಾರಣರಾಗದಂತೆ ಜಾಗ್ರತೆ ವಹಿಸಿ. ಆಗಾಗ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿ ಕಂಡುಬರಲಿವೆ. ಇಂದು ನಿಮಗೆ ವಿಶೇಷ ದಿನ.

ಅದೃಷ್ಟ ಸಂಖ್ಯೆ 8

​ವೃಶ್ಚಿಕ ರಾಶಿ

ಶುಭ ಕಾರ್ಯಗಳಿಗೆ ಇದು ಸಕಾಲ. ಹಿರಿಯರಿಗೆ ಪ್ರವಾಸದಲ್ಲಿ ಸಂತಸ ತರಲಿದೆ. ಸಕಾಲಿಕ ಯೋಜನೆಗಳು ಕಾರ್ಯಗತವಾಗಲಿವೆ. ಗೃಹಕಲಹಕ್ಕೆ ಕಾರಣರಾಗಬೇಡಿ. ಹೆಚ್ಚಿನ ತಾಳ್ಮೆ ಇರಲಿ.

ಅದೃಷ್ಟ ಸಂಖ್ಯೆ 3

​ಧನುಸ್ಸು ರಾಶಿ

ಮಿತ್ರರ ಪ್ರೇರಣೆಯಿಂದ ಹೊಸ ಯೋಜನೆ ಚಾಲನೆಗೆ ಬರಲಿದೆ. ಆಗಾಗ ಕೌಟುಂಬಿಕ ಗೊಂದಲಗಳು ಕಂಡು ಬರದಂತೆ ಜಾಗ್ರತೆ ವಹಿಸಿ. ವಾಹನ ಖರೀದಿಗಾಗಿ, ರಿಪೇರಿಗಾಗಿ ಖರ್ಚು ಬರುತ್ತದೆ.

ಅದೃಷ್ಟ ಸಂಖ್ಯೆ 7

ಮಕರ ರಾಶಿ

ಅನಿರೀಕ್ಷಿತವಾಗಿ ಕಾರ್ಯಕ್ಷೇತ್ರದಲ್ಲಿ ಪರಿವರ್ತನೆ ಹಂತಹಂತವಾಗಿ ಗೋಚರಕ್ಕೆ ಬರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಆಗಾಗ ಗೊಂದಲಗಳು ಕಂಡುಬರಬಹುದು. ರಾಜಕೀಯದವರಿಗೆ ತಟಸ್ಥ ಧೋರಣೆ ಉತ್ತಮ. ನೀವು ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಹುಡುಕಾಟ ಪೂರ್ಣಗೊಳ್ಳುತ್ತದೆ.

ಅದೃಷ್ಟ ಸಂಖ್ಯೆ 1

​ಕುಂಭ ರಾಶಿ

ವೃತ್ತಿರಂಗದಲ್ಲಿ ಉದ್ಯೋಗಿಗಳಿಗೆ ಸ್ವಾಭಿಮಾನಕ್ಕೆ ಧಕ್ಕೆ ಬರಬಹುದು. ಗೃಹದಲ್ಲಿ ಮನಸ್ತಾಪದಿಂದ ಅಸಮಧಾನಕರ ವಾತಾವರಣ ಕಂಡುಬರಲಿದೆ. ಉಷ್ಣಬಾಧೆ ಕಂಡುಬಂದು ಕಿರಿಕಿರಿಯೆನಿಸಲಿದೆ.

ಅದೃಷ್ಟ ಸಂಖ್ಯೆ 9

​ಮೀನ ರಾಶಿ

ಬಹುವಾಗಿ ನೀವು ಸುಖಿಗಳು ಎನ್ನಬಹುದಾಗಿದೆ. ಮಿತ್ರರ ಪ್ರೇರಣೆಯಿಂದ ಹೊಸ ಯೋಚನೆ ಚಾಲನೆಗೆ ಬರಲಿದೆ. ಸರಕಾರಿ ವೃತ್ತಿಯವರಿಗೆ ಧನಾನುಕೂಲ ಹೆಚ್ಚಲಿದೆ. ಲಾಭ ಮತ್ತು ಆದಾಯದ ಸಾಧನಗಳಲ್ಲಿ ಹೆಚ್ಚಳವಾಗಲಿದೆ.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681