Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 02- 09-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 02- 09-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ವೃತ್ತಿರಂಗದಲ್ಲಿ ಶಿಸ್ತುಬದ್ಧ ಜೀವನದ ಅಗತ್ಯವಿದೆ. ವಿದ್ಯಾರ್ಥಿಗಳು ಶಿಕ್ಷಕರ ಸಹಾಯ ಪಡೆಯಬೇಕಾಗಬಹುದು. ನೆರೆಹೊರೆಯವರ ಸಹಕಾರದಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಅದೃಷ್ಟ ಸಂಖ್ಯೆ 1

​ವೃಷಭ ರಾಶಿ

ಖರ್ಚು ವೆಚ್ಚಗಳಿಂದ ಲೆಕ್ಕಾಚಾರವು ತಲೆಕೆಡಿಸಲಿದೆ. ಹೊಸ ವೃತ್ತಿಯ ಆರಂಭಕ್ಕೆ ಇದು ಸಕಾಲವಲ್ಲ. ಗೃಹ ಬಳಕೆ ಸಾಮಗ್ರಿಗಳ ಆಗಮನವಿದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿಉತ್ಸಾಹ ತೋರಿಸಬೇಕಾಗುತ್ತದೆ.

ಅದೃಷ್ಟ ಸಂಖ್ಯೆ 6

​ಮಿಥುನ ರಾಶಿ

ಕೆಳಗಿನ ನೌಕರರಿಂದ ಆಜ್ಞೆ ಪಾಲನೆಯಾಗದೆ ಕಸಿವಿಸಿಯಾಗಲಿದೆ. ಮಾಡಬೇಕಾದ ಧರ್ಮಕಾರ್ಯಗಳಿಗೆ ವಿಘ್ನ ಬರಬಹುದು. ಅವ್ಯವಸ್ತ ಮನಸ್ಸು ಆಗಾಗ ಉದ್ವಿಗ್ನ ಸ್ಥಿತಿಯಲ್ಲಿ ಕೋಪತಾಪಕ್ಕೆ ಒಳಗಾಗಬಹುದು.

ಅದೃಷ್ಟ ಸಂಖ್ಯೆ 8

​ಕಟಕ ರಾಶಿ

ಶ್ರಮಪೂರ್ಣ ಕಾರ್ಯಸಾಧನೆಯಿಂದ ತೃಪ್ತಿ ಪಡೆಯುವಿರಿ. ಶತ್ರುವಿನ ಉಪಟಳದಿಂದ ಮನಸ್ಸಿಗೆ ಕಿರಿಕಿಯಾಗಲಿದೆ. ಧರ್ಮ ಕಾರ್ಯಕ್ಕೆ ಇದು ಸಕಾಲವಲ್ಲ. ನಿರುದ್ಯೋಗಿಗಳಿಗೆ ನಿರಾಶೆ ಉಂಟಾಗಲಿದೆ. ವ್ಯವಹಾರ ಯೋಜನೆಗಳು ವೇಗವನ್ನು ಪಡೆಯುತ್ತವೆ

ಅದೃಷ್ಟ ಸಂಖ್ಯೆ 5

​ಸಿಂಹ ರಾಶಿ

ಸರಕಾರಿ ಕೆಲಸದಲ್ಲಿ ಮುನ್ನಡೆ ಇರುತ್ತದೆ. ಕ್ರೀಡಾಪಟುಗಳಿಗೆ ಒಳ್ಳೆಯ ಆದಾಯ, ಪ್ರೋತ್ಸಾಹ ಸಿಗಲಿದೆ. ಪತಿ ಪತ್ನಿಯ ಕಲಹ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಯಾತ್ರಾ ಕಾರ್ಯಕ್ರಮ ನಡೆಯಲಿದೆ.

ಅದೃಷ್ಟ ಸಂಖ್ಯೆ 9

ಕನ್ಯಾ ರಾಶಿ

ಮನೆಮಂದಿಯ ಮೇಲೆ ನಿಮ್ಮ ಸಿಡುಕಿನ ವರ್ತನೆ ಪರಿಣಾಮ ಬೀರಲಿದೆ. ರೈತಾಪಿ ಜನರಿಗೆ ಆರ್ಥಿಕವಾಗಿ ಗೊಂದಲದ ಪರಿಸ್ಥಿತಿ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿಅಪಚಾರವು ಕಂಡು ಬರಬಹುದು. ದಾಂಪತ್ಯ ಜೀವನವು ಸುಖಕರವಾಗಿರುತ್ತದೆ.

ಅದೃಷ್ಟ ಸಂಖ್ಯೆ 2

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ತುಲಾ ರಾಶಿ

ಶತ್ರುಗಳಿಂದ ವ್ಯವಹಾರದಲ್ಲಿ ಸಮಸ್ಯೆ ಕಂಡು ಬರಬಹುದು. ಅಳೆದು ಸರಿದೂಗಿ ನೋಡುವ ನಿಮ್ಮ ಪ್ರವೃತ್ತಿ ಕಾರ್ಯಸಾಧನೆಗೆ ಅಡ್ಡಿಯಾಗಲಿದೆ.

ಅದೃಷ್ಟ ಸಂಖ್ಯೆ 4

​ವೃಶ್ಚಿಕ ರಾಶಿ

ದುಡಿಮೆಗೆ ತಕ್ಕ ಫಲ ನಿಮಗೆ ದೊರಕಲಿದೆ. ದೇವರ ದರ್ಶನದ ಯೋಗ ಹಿರಿಯರಿಗೆ ಮನಶಾಂತಿ ನೀಡಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ದೊರೆಯಲಿದೆ.

ಅದೃಷ್ಟ ಸಂಖ್ಯೆ 7

​ಧನುಸ್ಸು ರಾಶಿ

ಮಡದಿಯ ಸಹಕಾರದಿಂದ ಕಾರ್ಯ ಸಾಧನೆ ಸುಗಮವಾಗಲಿದೆ. ಮಕ್ಕಳ ಶಿಕ್ಷಣದಲ್ಲಿ ಉತ್ತಮ ಫಲ ದೊರಕಲಿದೆ. ಮೂರನೆಯವರ ಮಧ್ಯಸ್ಥಿಕೆಯಿಂದ ಸಮಸ್ಯೆಗಳು ಪರಿಹಾರವಾಗಲಿವೆ. .

ಅದೃಷ್ಟ ಸಂಖ್ಯೆ 3

​ಮಕರ ರಾಶಿ

ಸಂಘ ಸಂಸ್ಥೆಗಳಲ್ಲಿ ಅಪವಾದ ಭೀತಿ ತರಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅಸಮಾಧಾನ ಇರುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯದಿಂದ ಹಿನ್ನಡೆ ಕಂಡು ಬರಲಿದೆ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ.

ಅದೃಷ್ಟ ಸಂಖ್ಯೆ 6

​ಕುಂಭ ರಾಶಿ

ವ್ಯಾಪಾರ ವ್ಯವಹಾರಗಳಲ್ಲಿ ಒಳಜಗಳವಾಗಲಿದೆ. ಆಪ್ತೇಷ್ಟರ ಸಹಕಾರದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ದಾಯಾದಿಗಳು ನಿಮ್ಮ ಬಗ್ಗೆ ಆಗಾಗ ಅಪವಾದ, ಅಪಚಾರ ಮಾಡಬಹುದು.

ಅದೃಷ್ಟ ಸಂಖ್ಯೆ 1

​ಮೀನ ರಾಶಿ

ಎಲ್ಲಾಇದ್ದೂ ಏನೂ ಇಲ್ಲಎನ್ನುವ ಪರಿಸ್ಥಿತಿ ಇರುತ್ತದೆ. ವಿಲಾಸೀ ವೃತ್ತಿಯವರಿಗೆ ಆದಾಯದ ವೃದ್ಧಿ ಇರುತ್ತದೆ. ಬಂಧುವಿನ ವಿರಹ ಕ್ಲೇಶಾಧಿಗಳನ್ನು ತಂದು ನಿಮಗೆ ಆರೋಗ್ಯ ಸಮಸ್ಯೆ ಉಂಟುಮಾಡಬಹುದು. ವೈವಾಹಿಕ ಜೀವನವು ಸಂತೋಷಕರವಾಗಿರುತ್ತದೆ.

ಅದೃಷ್ಟ ಸಂಖ್ಯೆ 5

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

36 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago