ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 12- 08-2020 -Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಮೇಷ ರಾಶಿ

ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 3

​ವೃಷಭ ರಾಶಿ

ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ.

ಅದೃಷ್ಟ ಸಂಖ್ಯೆ 3

​​ಮಿಥುನ ರಾಶಿ

ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 1

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಕಟಕ ರಾಶಿ

ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 4

​ಸಿಂಹ ರಾಶಿ

ಅನ್ಯರ ಮಾತಿನಿಂದ ಅನವಶ್ಯಕ ತಪ್ಪು ಅಭಿಪ್ರಾಯ ಬರಬಹುದು. ರಾಜಕೀಯ ವರ್ಗದವರಿಗೆ ಅನಿರೀಕ್ಷಿತ ಸ್ಥಾನಮಾನ ದೊರಕಲಿದೆ. ದೇವತಾ ಕಾರ್ಯಗಳಿಂದ ಪುಣ್ಯ ಸಂಪಾದನೆಯ ಸಲಹೆ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ.

ಅದೃಷ್ಟ ಸಂಖ್ಯೆ 8

​ಕನ್ಯಾ ರಾಶಿ

ವ್ಯಾಪಾರಿ ವರ್ಗದವರು ತಮ್ಮ ವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.

ಅದೃಷ್ಟ ಸಂಖ್ಯೆ 2

​ತುಲಾ ರಾಶಿ

ಸಂಸಾರದಲ್ಲಿನ ಸಮಸ್ಯೆಗಳನ್ನು ಬದಿಗೊತ್ತಿ ದೃಢ ಮನಸ್ಸಿನಿಂದ ಮುನ್ನಡೆಯಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಾಲಬಾಧೆ ಆತಂಕ ತರಬಹುದು. ದೇಹಾರೋಗ್ಯವು ಸುಧಾರಿಸಿದರೂ ಕಿರಿಕಿರಿ ತಪ್ಪಲಾರದು. ಈ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ.

ಅದೃಷ್ಟ ಸಂಖ್ಯೆ 9

​ವೃಶ್ಚಿಕ ರಾಶಿ

ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ.

ಅದೃಷ್ಟ ಸಂಖ್ಯೆ 5

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಧನುಸ್ಸು ರಾಶಿ

ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ.

ಅದೃಷ್ಟ ಸಂಖ್ಯೆ 7

​ಮಕರ ರಾಶಿ

ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.

ಅದೃಷ್ಟ ಸಂಖ್ಯೆ 3

​ಕುಂಭ ರಾಶಿ

ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ್ಚಿಸಲು ಮಾಡಿದ ಪ್ರಯತ್ನಗಳು ಶೇಕಡಾ 100 ರಷ್ಟು ಯಶಸ್ವಿಯಾಗುತ್ತವೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.

ಅದೃಷ್ಟ ಸಂಖ್ಯೆ 8

​ಮೀನ ರಾಶಿ

ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆ ಪ್ರಯಾಣಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 6

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago