Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 15- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಜಲವೃತ್ತಿಯವರಿಗೆ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳಿರುತ್ತವೆ. ನೆರೆಹೊರೆಯವರ ಹಾಗೂ ಹಿತಶತ್ರುಗಳ ಕಾಟದಿಂದ ಕೆಲಸಗಳಲ್ಲಿ ಸಮಸ್ಯೆಗಳು ಕಂಡುಬರಲಿವೆ. ವಾಸಸ್ಥಳದ ಬದಲಾವಣೆ ಇದೆ. ಇಂದು ನಿಮಗೆ ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳನ್ನು ನೀಡಬಹುದು, ಸೃಜನಶೀಲ ಕೆಲಸಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.

ಅದೃಷ್ಟ ಸಂಖ್ಯೆ 4

ವೃಷಭ ರಾಶಿ

ಸುಕೋಮಲ ಮನೋಭಾವದಿಂದ ನೀವು ಸಂತೋಷದಲ್ಲಿರಬಹುದು. ಆದರೂ ಸ್ವಲ್ಪ ಕಾಠಿಣ್ಯತೆ ತೋರಿಸಿ. ದಾರಿಯೇ ತೋಚುತ್ತಿಲ್ಲಎಂಬ ಮೊಂಡುವಾದ ಬೇಡ. ಕ್ರಿಯಾಶೀಲತೆಯನ್ನು ನಂಬಿ ಮುನ್ನಡೆದರೆ ಒಳಿತು. ಕುಟುಂಬ ಸದಸ್ಯರೊಂದಿಗೆ ವಾದಗಳನ್ನು ತಪ್ಪಿಸಿ ಮತ್ತು ಅವರ ಅಭಿಪ್ರಾಯಗಳನ್ನು ಆಲಿಸಿ, ಅದು ನಿಮಗೆ ಉಪಯುಕ್ತವಾಗಿರಬಹುದು.

ಅದೃಷ್ಟ ಸಂಖ್ಯೆ 1

​ಮಿಥುನ ರಾಶಿ

ನಿಮ್ಮ ಕಾರ್ಯಯೋಜನೆಗಳನ್ನು ಜಾಗರೂಕತೆಯಿಂದ ಸಾಕಾರಗೊಳಿಸಿ. ಇದಕ್ಕೆ ಬೇಕಾದ ಶಕ್ತಿ, ಉತ್ಸಾಹ ನಿಮಗೆ ಬರುವ ಸಾಧ್ಯತೆ ಇದೆ. ಸುಖ ನೆಮ್ಮದಿಗಳಿಗಾಗಿ ಮನಸಾ ಇಚ್ಛಿಸಿ ಯೋಜನೆಗಳನ್ನು ತಯಾರಿಸಿದರೆ ಗೆಲವು ಪ್ರಶಂಸೆಗಳಲ್ಲಿ ದೊರೆಯಲಿವೆ. ಕಚೇರಿಯಲ್ಲಿ ಅಧಿಕಾರಿಗಳ ಸಹಾಯದಿಂದ ನೀವು ಯಶಸ್ಸನ್ನು ಪಡೆಯುತ್ತೀರಿ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಅದೃಷ್ಟ ಸಂಖ್ಯೆ 8

​ಕಟಕ ರಾಶಿ

ನಿಮ್ಮ ಸ್ನೇಹವೃತ್ತದಿಂದ ಯಾರನ್ನೂ ದೂರಮಾಡಬೇಡಿ. ದೂರವಾದ ಕೆಲವರು ನಿಮಗೆ ಸಹಕರಿಸಲಿದ್ದಾರೆ. ಅನೇಕ ಬಗೆಯ ಮಾನಸಿಕ ಅಶಾಂತಿಗಳಿಂದ ವಿಮುಕ್ತಿ ಲಭ್ಯವಾಗಲಿದೆ. ತಾಯಿ ದುರ್ಗಾದೇವಿಯನ್ನು ಆರಾಧಿಸಿ. ದೀರ್ಘಕಾಲದಿಂದ ಬರಬೇಕಾಗಿದ್ದ ಹಣವನ್ನು ಇಂದು ಸ್ವೀಕರಿಸುವಿರಿ.

ಅದೃಷ್ಟ ಸಂಖ್ಯೆ 6

​ಸಿಂಹ ರಾಶಿ

ಕೇವಲ ತೊಂದರೆಗಳನ್ನೇ ನೀಡುವವರು ಸಿಗುತ್ತಾರೆ ಆದರೆ ನಿಮ್ಮ ದಾರಿ ಸ್ವಷ್ಟವಾಗಿದ್ದರೆ ಕಾರ್ಯಸಿದ್ದಿಗೆ ಕಷ್ಟವೇನಿಲ್ಲ. ಜನರು ನಿಮ್ಮಲ್ಲಿರುವ ಪ್ರಾಮಾಣಿಕತೆಯನ್ನು ಮುಕ್ತಕಂಠದಿಂದ ಪ್ರಶಂಸಿಸುತ್ತಾರೆ. ಇದು ಸಂತಸದ ಅನುಭವ ತರಲಿದೆ. ಕೆಲವೊಮ್ಮೆ ಇತರರ ಮಾತುಗಳನ್ನು ಕೇಳುವಲ್ಲಿ ಯಾವುದೇ ತೊಂದರೆಗಳಿಲ್ಲ, ಇದು ಕೆಲಸವನ್ನು ಉತ್ತಮವಾಗಿ ಮಾಡುವ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಅದೃಷ್ಟ ಸಂಖ್ಯೆ 2

​ಕನ್ಯಾ ರಾಶಿ

ಹೊಸದಾಗಿ ಸಾಲ ಮಾಡಲು ಪ್ರಯತ್ನಿಸದಿರಿ. ಇದ್ದಷ್ಟೇ ಹಣವನ್ನು ಜಾಣತನದಿಂದ ಬಳಸಿದರೆ ಲಾಭವಿದೆ. ಅಧಿಕ ಪರಿಶ್ರಮದಿಂದ ನೀವು ಬಯಸಿದ ಕನಸುಗಳಿಗೆ ಅಚ್ಚುಕಟ್ಟಾದ ಸಿದ್ಧಿಯೊಂದನ್ನು ನಿರ್ಮಿಸಬಹುದಾಗಿದೆ. ನೀವು ಇಂದು ಕೆಲಸದಲ್ಲಿ ಪ್ರಶಂಸೆ ಪಡೆಯಬಹುದು. ಮಹಿಳಾ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ನಿಮ್ಮನ್ನು ಬೆಂಬಲಿಸಬಹುದು.

ಅದೃಷ್ಟ ಸಂಖ್ಯೆ 5

​ತುಲಾ ರಾಶಿ

ಭಕ್ತಿಪೂರ್ವಕವಾಗಿ ಶಿವನನ್ನು ಧ್ಯಾನಿಸುತ್ತಿರಿ. ವ್ಯಾಜ್ಯವೊಂದರ ಪರಿಹಾರ ಶೀಘ್ರದಲ್ಲಿಯೇ ಸಾಧ್ಯವಾಗಲಿದೆ. ಹಿರಿಯರಿಗೆ ಸಮಾಜದಲ್ಲಿ ಗೌರವ ಪ್ರತಿಷ್ಟೆಗಳು ದೊರೆಯಲಿವೆ. ಮಿತ್ರರ ಸಹಕಾರವು ಸಿಗಲಿದೆ. ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ಕಾನೂನು ಮತ್ತು ತಾಂತ್ರಿಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಮತ್ತು ನಂತರ ಮಾತ್ರ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಿ.

ಅದೃಷ್ಟ ಸಂಖ್ಯೆ 3

​ವೃಶ್ಚಿಕ ರಾಶಿ

ದೈವಬಲ ಇಲ್ಲದಿರುವುದರಿಂದ ಆಗಾಗ ಮನಸ್ಸಿಗೆ ಕಿರಿಕಿರಿಯ ಅನುಭವ ಆಗಲಿದೆ. ನಿಮ್ಮ ಕೋಪದ ಸ್ವಭಾವದಿಂದ ಸಮಸ್ಯೆ ಉಂಟಾಗಲಿದೆ. ಕಾರಣವಿರದೆ ಭಾವನಾತ್ಮಕ ಆವೇಶ ಬೇಡವೇ ಬೇಡ. ವ್ಯವಹಾರದ ಬೆಳವಣಿಗೆಗೆ ಸಂಬಂಧಿಸಿದಂತೆ ಯಾರನ್ನಾದರೂ ಸಂಪರ್ಕಿಸಬೇಕಾಗಬಹುದು. ನೀವು ಕೆಲಸದಲ್ಲಿರಲಿ ಅಥವಾ ಮನೆಯಲ್ಲಿದ್ದರೂ, ನೀವು ಎಲ್ಲಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ.

ಅದೃಷ್ಟ ಸಂಖ್ಯೆ 9

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಧನುಸ್ಸು ರಾಶಿ

ಕುಟುಬದ ಆತ್ಮೀಯರನ್ನು ಭೇಟಿ ಮಾಡಲಿದ್ದೀರಿ. ಕಗ್ಗಂಟಾದ ಕಾರ್ಯವೊಂದು ಸುಲಭವಾಗಿ ಸಿದ್ಧಿಸಲಿದೆ. ಹೊಸ ಸ್ಥಳಗಳ ಸಂದರ್ಶನದ ಭಾಗ್ಯವಿದೆ. ಕಾರ್ಯರಂಗದಲ್ಲಿ ಹಿನ್ನಡೆಯಾಗಬಹುದು. ಇಂದು ನೀವು ಹಳೆಯ ಬಾಧ್ಯತೆಗಳಿಂದ ಸ್ವಾತಂತ್ರ್ಯ ಪಡೆಯುತ್ತೀರಿ. ನಿಮ್ಮ ಸಲಹೆಗಳನ್ನು ವೃತ್ತಿಕ್ಷೇತ್ರದಲ್ಲಿ ಸ್ವಾಗತಿಸಲಾಗುತ್ತದೆ. ಕೆ

ಅದೃಷ್ಟ ಸಂಖ್ಯೆ 7

ಮಕರ ರಾಶಿ

ಮಕ್ಕಳ ಅಭ್ಯಾಸದಲ್ಲಿ ಸಮಾಧಾನ ದೊರಕಲಿದೆ. ಕೃಷಿ ವ್ಯವಹಾರದಲ್ಲಿ ಯಶಸ್ಸಿರುತ್ತದೆ. ಸ್ನೇಹಿತರು ನಿಮ್ಮ ದಾರಿಯಲ್ಲಿರುವ ಬಿಕ್ಕಟ್ಟುಗಳನ್ನು ಪರಿಹರಿಸುವ ದೀಪಗಳಾಗುವ ಸಾಧ್ಯತೆ ಅಧಿಕವಾಗಿದೆ. ನೀವು ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಲು ಅವಕಾಶವನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 4

​ಕುಂಭ ರಾಶಿ

ಜೀವನದಲ್ಲಿ ಹೊಸದೇ ಆದ ಶಕ್ತಿ ಉತ್ಸಾಹಗಳು ಬರಲು ಶ್ರೀಹರಿಯನ್ನು ಶ್ರದ್ಧೆ ಭಕ್ತಿಯಿಂದ ಪ್ರಾರ್ಥಿಸಿಕೊಳ್ಳಿ. ಗೃಹದಲ್ಲಿ ಧಾರ್ಮಿಕ ಕಾರ್ಯಗಳಿಗೆ ಅನುಕೂಲವಾಗಲಿದೆ. ವಾಹನ ಖರೀದಿ ಬಗ್ಗೆ ಚಿಂತನೆ ನಡೆಸುವಿರಿ. ವ್ಯವಹಾರದ ಬೆಳವಣಿಗೆಗೆ ತಂದೆಯ ಸಲಹೆ ನಿಮಗೆ ಪ್ರಯೋಜನಕಾರಿಯಾಗಿದೆ. ಅಲ್ಲದೆ, ರಾಜಕೀಯದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.

ಅದೃಷ್ಟ ಸಂಖ್ಯೆ 1

​ಮೀನ ರಾಶಿ

ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯಕ್ಕೆ ಆಗಾಗ ತಪಾಸಣೆ ಅಗತ್ಯವಿದೆ. ಬ್ಯಾಂಕ್‌ ನೌಕರರಿಗೆ ಒಳ್ಳೆಯ ದಿನ. ಅತಿಥಿಗಳ ಆಗಮನವಿರುತ್ತದೆ. ಕಬ್ಬಿಣ ವ್ಯಾಪಾರಿಗೆ ಶುಭದಿನ. ಮನೆಯಲ್ಲಿ ಸಂಭ್ರಮದ ವಾತಾವರಣವಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಎಲ್ಲಾ ಸಮಸ್ಯೆಗಳು ಇಂದು ಕೊನೆಗೊಳ್ಳುತ್ತವೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago