ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ-ದಿನ ಭವಿಷ್ಯ: 03-08-2020-

ಮಿಥುನ: ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಮೇಷ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಘಾತುಕರಿಂದ ದೂರವಿರಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಲಾಭ.

ವೃಷಭ: ಈ ದಿನ ಹಿರಿಯರ ಮಾತಿಗೆ ಗೌರವ, ಅನಾರೋಗ್ಯ, ಕೃಷಿಯಲ್ಲಿ ನಷ್ಟ, ದಾಯಾದಿ ಕಲಹ, ಅಲ್ಪ ಪ್ರಗತಿ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕಟಕ: ಆಕಸ್ಮಿಕ ಧನಲಾಭ, ಸ್ತ್ರೀಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಮಿಶ್ರ ಫಲ.

ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕನ್ಯಾ: ಈ ದಿನ ತಂಪು ಪಾನೀಯಗಳಿಂದ ಅನಾರೋಗ್ಯ, ವಿವಾಹ ಯೋಗ, ಮನಶಾಂತಿ, ಅವಿವಾಹಿತರಿಗೆ ವಿವಾಹಯೋಗ, ಉತ್ತಮ ಫಲ.

ತುಲಾ: ಈ ದಿನ ಮಾನಸಿಕ ಒತ್ತಡ, ಅನಾರೋಗ್ಯ, ಕಾರ್ಯ ವಿಕಲ್ಪ, ಉದರ ತೊಂದರೆ, ಯಾರನ್ನು ನಂಬಬೇಡಿ, ಸಾಲ ಪೀಡನೆ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ವೃಶ್ಚಿಕ: ಈ ದಿನ ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ಮನಸ್ಸಿನ ವಿಚಾರಗಳಲ್ಲಿ ಆಸಕ್ತಿ.

ಧನಸು: ಈ ದಿನ ಆತ್ಮೀಯರಲ್ಲಿ ಪ್ರೀತಿ ಯತ್ನ, ಕಾರ್ಯಗಳಲ್ಲಿ ವಿಳಂಬ, ದ್ರವ್ಯಲಾಭ, ವಸ್ತುಗಳಿಂದ ಲಾಭ.

ಮಕರ: ಈ ದಿನ ವ್ಯವಹಾರಗಳಲ್ಲಿ ಏರುಪೇರು, ದುಡುಕು ಸ್ವಭಾವ, ಶತ್ರುಬಾಧೆ, ವಾದ-ವಿವಾದಗಳಲ್ಲಿ ಸೋಲು.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕುಂಭ: ಈ ದಿನ ಸಹೋದರರಿಂದ ಸಹಾಯ, ವಾಹನ ಚಾಲಕರಿಗೆ ಅಪಘಾತ, ವ್ಯವಹಾರದಲ್ಲಿ ಮೋಸದ ಜಾಲಕ್ಕೆ ಸಿಲುಕುವ ಸಂಭವ.

ಮೀನ: ಖರ್ಚಿನ ಬಗ್ಗೆ ನಿಗಾ ಇರಲಿ, ರಾಜಕಾರಣಿಗಳಲ್ಲಿ ಪಕ್ಷದ ಗೊಂದಲ, ಮನೆಯಲ್ಲಿ ಶಾಂತಿಯ ವಾತಾವರಣ, ಉತ್ತಮ ಪ್ರಗತಿ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

15 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

15 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

15 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago