ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, ಇದು 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ” ಎಂದರು.
ಇನ್ನು “ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ” ಎಂದು ತಿಳಿಸಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…