Featured

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ

ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ ಜಾಗದಲ್ಲಿ ಕಂಬಳ ನಡೆಯುತ್ತದೆ. ಸಿಎಂ ಕೂಡ ಕಂಬಳ ನಡೆಸಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದರು.

ಇಂದು ಗಜಪಯಣ ಆರಂಭವಾಗಿದೆ. ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸಲಾಗಿದೆ. 25 ವರ್ಷಗಳಿಂದ ದಸರಾದಲ್ಲಿ ಅಭಿಮನ್ಯು ಭಾಗಿಯಾಗಿತ್ತು. ಈ ಬಾರಿ ಅಭಿಮನ್ಯು ನಿವೃತ್ತಿಯಾಗಿದೆ. ಅಭಿಮನ್ಯು 6 ಬಾರಿ ಅಂಬಾರಿ ಹೊತ್ತಿತ್ತು. ಹೀಗಾಗಿ ಅಭಿಮನ್ಯುವಿಗೆ ಪೂಜೆ ಸಲ್ಲಿಸಿ ಬೀಳ್ಕೊಡುಗೆ ಕೊಡಲಾಗಿದೆ. ಈ ಬಾರಿ ಅಂಬಾರಿ ಹೊರುವ ಆನೆಯನ್ನು ಇನ್ನೂ ಆಯ್ಕೆ ಮಾಡಿಲ್ಲ. ತಾಲೀಮು ನಡೆಸಿದ ಬಳಿಕ ಅದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

16 minutes ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

23 minutes ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

43 minutes ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

53 minutes ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

1 hour ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

1 hour ago