ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್ : ಸಿಎಂ ಸಿದ್ದರಾಮಯ್ಯ  – vishwanews24

Featured, ರಾಜ್ಯ ನ್ಯೂಸ್

ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿಯ ಬಜೆಟ್  ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ.

ವಿಧಾನಸೌಧದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ಸಹೋದ್ಯೋಗಿಗಳಿಗೆ ಬಜೆಟ್ ದಿಕ್ಕಿನ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು.

ಈ ಕುರಿತು ಮಾತನಾಡಿದ ಸಿಎಂ, ಸಾಲವೂ ಇದೆ. ಆದರೆ ವಿತ್ತೀಯ ಶಿಸ್ತಿನೊಳಗೆ ಇದೆ. ಜಿಎಸ್‌ಡಿಪಿ 25% ಒಳಗೆ ಇದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.

BUDGET BREAKING: ಸಿಎಂ ಸಿದ್ಧರಾಮಯ್ಯ 16ನೇ ಬಜೆಟ್ ಮಂಡನೆ ಆರಂಭ – vishwanews24

ಈ ಬಾರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4.09 ಲಕ್ಷ ಕೋಟಿ ಇದೆ. ಬಜೆಟ್‌ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಇತ್ತು

Leave a Reply