ಬೆಂಗಳೂರು: ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ಸಹೋದ್ಯೋಗಿಗಳಿಗೆ ಬಜೆಟ್ ದಿಕ್ಕಿನ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು.
ಈ ಕುರಿತು ಮಾತನಾಡಿದ ಸಿಎಂ, ಸಾಲವೂ ಇದೆ. ಆದರೆ ವಿತ್ತೀಯ ಶಿಸ್ತಿನೊಳಗೆ ಇದೆ. ಜಿಎಸ್‌ಡಿಪಿ 25% ಒಳಗೆ ಇದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.
ಈ ಬಾರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4.09 ಲಕ್ಷ ಕೋಟಿ ಇದೆ. ಬಜೆಟ್‌ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಇತ್ತು
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…