ನಾವು ಈ ಬಾರಿ ದೇಶಕ್ಕೋಸ್ಕರ ಮೋದಿಗಾಗಿ ಮತದಾನ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದವರೇ ಹೇಳುತ್ತಿದ್ದಾರೆ. ಇದು ನಮ್ಮ ಆತ್ಮ ವಿಶ್ವಾಸವನ್ನು ಇನ್ನೂ ಹೆಚ್ಚಿಸಿದೆ. ಮೋದಿ ಸರಕಾರದ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ದಿಯನ್ನು ಮನಗಂಡು ಈ ಬಾರಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ದುರುದ್ದೇಶದ ಆರೋಪ ನಮ್ಮ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುವುದರೊಂದಿಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದಾರೆ. ಇವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಹೊರತು ದಾಖಲೆಗಳಿಲ್ಲ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಂದೂವರೆ ವರ್ಷದಲ್ಲಿ 38 ಕೋಟಿ ರೂಪಾಯಿ ಅನುದಾನ ನೀಡಿ ರಸ್ತೆಗಳ ಅಭಿವೃದ್ಧಿ ಪಡಿಸಿದ್ದಾರೆ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…