ಬೆಂಗಳೂರು: ರಾಜ್ಯದಲ್ಲಿ ಸಾವರ್ಕರ್ ವರ್ಸಸ್ ಟಿಪ್ಪು ವಿವಾದ ಭುಗಿಲೆದ್ದಿದೆ. ಈಗಾಗಲೇ ರಾಜ್ಯದಲ್ಲಿ ವಿವಾದ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಹಿಂದೂ ಪರ ಸಂಘಟನೆಗಳು ವಿಭಿನ್ನವಾಗಿ ಅಭಿಯಾನ ಶುರು ಮಾಡಿದ್ದಾರೆ. ಸಾವರ್ಕರ್ ವಿರೋಧಿಗಳಿಗೆ ಟಕ್ಕರ್ ಕೊಡುವ ಸಲುವಾಗಿ ಮೆಗಾ ಪ್ಲಾನ್ ಮಾಡಿದ್ದಾರೆ.
ಮಲೆನಾಡು ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ತೆರವು ವಿಚಾರವಾಗಿ ವಿವಾದ ಶುರುವಾಗಿ, ಎಲ್ಲೆಡೆ ಹಬ್ಬುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸಾವರ್ಕರ್ ವಿರೋಧಿಗಳಿಗೆ ಟಕ್ಕರ್ ಕೊಡಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಈ ಬಾರಿಯ ಗಣೇಶೋತ್ಸವದ ಮೂಲಕವೇ ಸಾವರ್ಕರ್ ಗೆ ಇಡೀ ರಾಜ್ಯಾದ್ಯಂತ ಗೌರವ ಸಲ್ಲಿಸಲು ಸಿದ್ಧತೆ ನಡೆಸಿವೆ.
ಇನ್ನು ಈ ಬಗ್ಗೆ ಮಾತನಾಡಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು, ಈ ಬಾರಿ ಇಡೀ ರಾಜ್ಯದ ಎಲ್ಲಾ ಗಣೇಶ ಮೂರ್ತಿಗಳ ಜೊತೆಗೆ ಸಾವರ್ಕರ್ ಫೋಟೋ ಇಡಲಿದ್ದೇವೆ. ಇದಕ್ಕೆ ಪ್ರತಿಯೊಬ್ಬ ಹಿಂದೂ ಕಾರ್ಯಕರ್ತನೂ ಇದಕ್ಕೆ ಬದ್ಧನಾಗಿರಲಿದ್ದು. ಯಾರು ಬಂದು ಫೋಟೋ ತೆಗೆಸುತ್ತಾರೋ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…