Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಬಯಕೆ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.
ಹಾಸನ ಟಿಕೆಟ್ ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಎಳೆದು ತರಬೇಡಿ. ಅನಿತಾ ಕುಮಾರಸ್ವಾಮಿ ರಾಜಕೀಯ ಮಾಡಿ ಸಾಧಿಸೋದು ಏನೂ ಇಲ್ಲ ಎಂದರು.
ಕೆಲವು ಕಾರಣಗಳಿಂದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚೆ ಮಾಡಿ ಫೈನಲ್ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಗೊಂದಲವಿಲ್ಲ ಎಂದು ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…