ಮೈಸೂರು: ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ ಹಾಗಾಗಿ ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿ ಮಾತನಾಡಿದ ಅವರು ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳುತಿದ್ದಾರೆ ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವಯಸ್ಸು ಆಗಿ ಬಿಡುತ್ತದೆ. 83 ವರ್ಷ ಆದ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿರಿ ನನಗೆ ಮಾತ್ರ ಗೊತ್ತಿರುತ್ತೆ, ಇದಕ್ಕೆ ಚುನಾವಣಾ ರಾಜಕಾರಣ ಸಾಕು ಎಂದಿಕೊಂಡಿದ್ದೇನೆ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…