ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.
‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.
‘ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…