ನವದೆಹಲಿ: ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.
74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಈ ಬಾರಿ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ., ಕೊರೋನಾ ವಾರಿಯರ್ಸ್ ದೇಶದ ಜನತೆಯ ಸೇವೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಅಭಿಯಾನ ಜಗತ್ತಿನಿಂದ ಭಾರತವನ್ನು ದೂರ ಮಾಡದೇ ಎಲ್ಲರೊಂದಿಗೆ ಬೆರೆತುಕೊಂಡು ಭಾರತವನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯನ್ನಾಗಿಸುವ ಪ್ರಯತ್ನವಾಗಿದೆ ಎಂದರು. ವಂದೇ ಭಾರತ್ ಮಿಷನ್ ಅಡಿ ವಿದೇಶಗಳಲ್ಲಿರುವ ಭಾರತೀಯರು ವಾಪಸ್ ಬರಲು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳಲ್ಲಿರುವ 10 ಲಕ್ಷ ಭಾರತೀಯರು ವಾಪಸ್ ಬಂದಿದ್ದಾರೆ ಎಂದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…