ಧರ್ಮಸ್ಥಳ: ಕೊರೊನಾ ಕರಿನೆರಳಿನಿಂದಾಗಿ ಈ ಬಾರಿ ಲಕ್ಷ ದೀಪೋತ್ಸವವನ್ನು ಸರಳ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.ಅಲ್ಲದೇ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನಗಳನ್ನು ಅವಿರತವಾಗಿ ನಡೆಸಬೇಕು ಎಂಬ ದೃಷ್ಟಿಯಲ್ಲಿ ಅವುಗಳನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನು ಈ ಬಾರಿ ಲಕ್ಷ ದೀಪೋತ್ಸವವನ್ನು ಆದಷ್ಟು ಅನ್ಲೈನ್ ಮುಖಾಂತರ ವಿವಿಧ ಚಾನಲ್ ಗಳ ಮೂಲಕ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ಯಕ್ಷಗಾನವನ್ನು ಅನ್ಲೈನ್ ಹಾಗೂ ಇನ್ನಿತರ ಚಾನಲ್ ಗಳ ಮೂಲಕ ಪ್ರತಿದಿನ ಸುಮಾರು 20 ಸಾವಿರಕ್ಕಿಂತಲೂ ಅಧಿಕ ಮಂದಿ ನೋಡುತ್ತಿದ್ದಾರೆ. ಆದ್ದರಿಂದ ಈ ಕೊರೊನಾ ಸಂದರ್ಭದಲ್ಲಿ ಇಂತಹ ವ್ಯವಸ್ಥೆ ಒಳ್ಳೆಯದು ಎಂದಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…