ಬೆಂಗಳೂರು : ಈ ಬಾರಿ SSLC ವಿಧ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ಪಬ್ಲಿಕ್ ಪರೀಕ್ಷೆಗಳು ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ.
ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.
ಭಾಷೆಗಳು, ಮುಖ್ಯ ವಿಷಯ ಎಲ್ಲಾ ಪರೀಕ್ಷೆಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.
ಈ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.
ಎಲ್ಲ ವಿದ್ಯಾರ್ಥಿಗಳನ್ನು ಗಮನಲ್ಲಿಟ್ಟುಕೊಂಡೇ ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ ಆದ್ದರಿಂದ ಈ ಎಲ್ಲಾ ಅಂಶಗಳನ್ನೂ ಗಮನಿಸಿಕೊಂಡೇ ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ ಎಂದು ಕೆಎಸ್‌ಇಎಬಿ ನಿರ್ದೇಶಕರಾದ ಎಚ್. ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…