Featured

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ – vishwanews24

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : ಈ ಬಾರಿ SSLC ವಿಧ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ಪಬ್ಲಿಕ್ ಪರೀಕ್ಷೆಗಳು ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ.

ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.

ಭಾಷೆಗಳು, ಮುಖ್ಯ ವಿಷಯ ಎಲ್ಲಾ ಪರೀಕ್ಷೆಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.

ಈ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.

ಎಲ್ಲ ವಿದ್ಯಾರ್ಥಿಗಳನ್ನು ಗಮನಲ್ಲಿಟ್ಟುಕೊಂಡೇ ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ ಆದ್ದರಿಂದ ಈ ಎಲ್ಲಾ ಅಂಶಗಳನ್ನೂ ಗಮನಿಸಿಕೊಂಡೇ ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ ಎಂದು ಕೆಎಸ್‌ಇಎಬಿ ನಿರ್ದೇಶಕರಾದ ಎಚ್‌. ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago