ನವದೆಹಲಿ,: ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೊಸ ವರ್ಷದ ಶುಭಾಶಗಳನ್ನು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಗೆಲುವು ಸಾಧಿಸಲಿ” ಎಂದು ಶುಭ ಹಾರೈಸಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ, “ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ವೈಯಕ್ತಿಕ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಅವಕಾಶ ಒದಗಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.
ಕಾಪು ಪೊಲೀಸರಿಂದ ದಿಢೀರ್ ಕಾರ್ಯಚರಣೆ- ಹೊಸ ವರ್ಷ ಸಂಭ್ರಮಾಚರಣೆಗೆ ಕಾಪು ಬೀಚ್ ಸೇರಿದವರಿಗೆ ಶಾಕ್-vishwanews24 –
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…