Featured

ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ -Vishwanews24

ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ -Vishwanews24

ನವದೆಹಲಿ,: ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಹೊಸ ವರ್ಷದ ಶುಭಾಶಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಗೆಲುವು ಸಾಧಿಸಲಿ” ಎಂದು ಶುಭ ಹಾರೈಸಿದ್ದಾರೆ.

ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್​ ಮಾಡಿ, “ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ವೈಯಕ್ತಿಕ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಅವಕಾಶ ಒದಗಿಸುತ್ತದೆ” ಎಂದು ಟ್ವೀಟ್​ ಮಾಡಿದ್ದಾರೆ.

https://bit.ly/3b2I2cj

ಕಾಪು ಪೊಲೀಸರಿಂದ ದಿಢೀರ್ ಕಾರ್ಯಚರಣೆ- ಹೊಸ ವರ್ಷ ಸಂಭ್ರಮಾಚರಣೆಗೆ ಕಾಪು ಬೀಚ್ ಸೇರಿದವರಿಗೆ ಶಾಕ್-vishwanews24 –

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

23 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago