ಸಿಂಹ ರಾಶಿಯವರು ತಪ್ಪದೇ ಈ ಮಾಹಿತಿಯನ್ನು ಓದಿ ಮತ್ತು ಈ ವರ್ಷದಲ್ಲಿ ನಿಮ್ಮ ರಾಶಿ ಭವಿಷ್ಯ ಹೇಗಿದೆ ಅನ್ನುವುದನ್ನು ಪೂರ್ತಿಯಾಗಿ ತಿಳಿಯಿರಿ ಈಗಾಗಲೇ ಹೊಸ ವರ್ಷ ಬಂದೇ ಬಿಡ್ತು ಈ ವರ್ಷದಲ್ಲಿ ನಿಮ್ಮ ರಾಶಿ ಭವಿಷ್ಯ ಹೇಗಿದೆ ಅಂತ ಹೇಳೊದಾದರೆ ಕಳೆದ ಮೂರು ವರ್ಷಗಳಿಂದ ಶನಿಯ ವಕ್ರ ದೃಷ್ಟಿಯಿಂದ ನೀವು ಸಮಸ್ಯೆಗಳನ್ನು ಅನುಭವಿಸುತ್ತಾ ಬಂದಿದ್ದೀರಿ ಆದರೆ ಇದೀಗ ಹೊಸ ವರುಷ ಆಗಮನವಾಗಿದೆ ಜನವರಿ 24 ರ ನಂತರ ನಿಮ್ಮ ರಾಶಿ ಭವಿಷ್ಯದಲ್ಲಿ ದೊಡ್ಡ ಬದಲಾವಣೆಯೇ ಆಗಲಿದೆ ಅದು ಏನು ಅಂತ ಹೇಳೋದಾದರೆ ನೀವು ಇಷ್ಟು ವರ್ಷ ಏನೆಲ್ಲಾ ಕಷ್ಟಗಳನ್ನು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಇದೀಗ ಅದೆಲ್ಲ ಪರಿಹಾರಗೊಳ್ಳಲಿದೆ.
ಸಿಂಹ ರಾಶಿಯಲ್ಲಿ ಹುಟ್ಟಿರುವಂತಹ ವ್ಯಕ್ತಿಗಳು ಈ ವರ್ಷದಲ್ಲಿ ಕುಟುಂಬದ ವಿಚಾರದಲ್ಲಿ ಯಾವುದೇ ರೀತಿಯ ತೊಂದರೆಗಳನ್ನು ನೀವು ಅನುಭವಿಸುವುದಿಲ್ಲ ಮತ್ತು ನೀವು ವಿದ್ಯಾರ್ಥಿಗಳಾಗಿದ್ದರೆ ಈ ವರ್ಷ ನಿಮಗೆ ಸಾಕಷ್ಟು ಒಳ್ಳೆಯ ವರ್ಷವಾಗಿದ್ದು ಉತ್ತಮ ಫಲಿತಾಂಶವನ್ನು ಪಡೆದು ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಲಿದ್ದೀರಿ. ಸಿಂಹ ರಾಶಿಯಲ್ಲಿ ಹುಟ್ಟಿರುವಂತಹ ವ್ಯಕ್ತಿಗಳು ಎಜ್ಯುಕೇಷನ್ ಫೀಲ್ಡ್ ನಲ್ಲಿ ಇದ್ದರೆ ಫೆಬ್ರವರಿಯಿಂದ ಮಾರ್ಚ್ ತಿಂಗಳಿನವರೆಗೆ ನಿಮಗೆ ಒಳ್ಳೆಯ ದಿನಗಳು ಯದುರಾಗಲಿವೆ.
ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292
ಸಿಂಹ ರಾಶಿಯಲ್ಲಿ ಹುಟ್ಟಿರುವಂತಹ ವ್ಯಕ್ತಿಗಳು ರಿಲೇಷನ್ ಶಿಪ್ ನಲ್ಲಿ ಇದ್ದರೆ ನಿಮ್ಮ ಮನೆಯಲ್ಲಿ ನಿಮ್ಮ ವಿಷಯವನ್ನು ಹೇಳಿ ನೀವು ಈ ವರುಷ ಮದುವೆಯಾದರೆ ಯಾವುದೇ ರೀತಿಯಲ್ಲಿಯೂ ಕೂಡ ತೊಂದರೆಯಾಗುವುದಿಲ್ಲ. ಉದ್ಯೋಗಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿಯೂ ಕೂಡ ಈ ವರ್ಷ ನೀವು ಶುಭ ಸುದ್ದಿಯನ್ನು ಕೇಳಲಿದ್ದೀರಿ ಮತ್ತು ಆರೋಗ್ಯದ ವಿಚಾರಕ್ಕೆ ಬಂದರೆ ನೀವು ನರಕ್ಕೆ ಸಂಬಂಧಪಟ್ಟಂತೆ ಅಥವಾ ಮೂಳೆಗಳಿಗೆ ಸಂಭದಪಟ್ಟಂತಹ ಸಮಸ್ಯೆಗಳನ್ನು ಎದುರಿಸಲಿದ್ದೀರಿ ಮತ್ತು ವಾತದಂತಹ ಸಮಸ್ಯೆಯಿಂದ ಕೂಡ ನೀವು ಬಳಲಲ್ಲಿದ್ದೀರಿ. ರಿಯಲ್ ಎಸ್ಟೇಟ್ ಬಿಸಿನೆಸ್ ಅನ್ನು ನೀವೇನಾದರೂ ಮಾಡುತ್ತಿದ್ದರೆ ಮಾರ್ಚ್ ತಿಂಗಳು ಮುಗಿದ ನಂತರ ನಿಮಗೆ ಒಳ್ಳೆಯ ಲಾಭವೂ ದೊರೆಯಲಿದೆ ಮತ್ತು ನೀವೇನಾದರೂ ಮಾರುಕಟ್ಟೆಗೆ ಹೊಸ ಪ್ರಾಡಕ್ಟ್ ಅನ್ನು ಪರಿಚಯಿಸಬೇಕು ಅನ್ನೋ ಕನಸನ್ನು ಇಟ್ಟುಕೊಂಡಿದ್ದರೆ ಈ ವರ್ಷ ನಿಮಗೆ ತುಂಬಾನೇ ಒಳ್ಳೆಯ ಶುಭ ಫಲ ದೊರೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292
ವೈವಾಹಿಕ ಜೀವನ
ಸಿಂಹ ರಾಶಿಚಕ್ರದ ಜನರ ದಾಂಪತ್ಯ ಜೀವನ ಕೆಲವು ಒತ್ತಡಗಳಿಂದ ಕೂಡಿರಬಹುದು. ನಿಮ್ಮ ಏಳನೇ ಮನೆಯ ಅಧಿಪತಿ ಶನಿ ದೇವ ಜನವರಿ 24ರ ನಂತರ ಆರನೇ ಮನೆಯನ್ನು ಪ್ರವೇಶಿಸುತ್ತಾನೆ ಮತ್ತು ಪೂರ್ತಿ ವರ್ಷ ಇದೇ ಮನೆಯಲ್ಲಿ ಇರುತ್ತಾನೆ. ಇದರ ಪರಿಣಾಮದಿಂದಾಗಿ ನಿಮ್ಮ ದಾಂಪತ್ಯ ಜೀವನದಲ್ಲಿ ಒತ್ತಡವು ಹೆಚ್ಚಾಗುತ್ತದೆ ಹಾಗೂ ಇದು ನಿಮ್ಮ ಜೀವನ ಸಂಗಾತಿಯ ಆರೋಗ್ಯದ ಮೇಲು ಪರಿಣಾಮ ಬೀರುತ್ತದೆ. ನಿಮ್ಮ ವೈವಾಹಿಕ ಜೀವನದ ಮಹತ್ವವನ್ನು ನೀವು ಅರಿತುಕೊಳ್ಳುವ ಸಮಯ ಇದು.
ವೃತ್ತಿಜೀವನ
ಸಿಂಹ ರಾಶಿ ಭವಿಷ್ಯ 2020 ರ ಪ್ರಕಾರ ಸಿಂಹ ರಾಶಿಯವರ ವೃತ್ತಿಪರ ಜೀವನ ಉತ್ತಮವಾಗಿರುತ್ತದೆ. ಈ ವರ್ಷ ನೀವು ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸುವಿರಿ ಮತ್ತು ಇದರಿಂದಾಗಿ ನಿಮ್ಮ ಕಾರ್ಯಕ್ಷಮತೆಯೂ ಹೆಚ್ಚುವುದು. ನೀವು ಮನಸ್ಸು ಮಾಡಿದರೆ ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ನಡುವೆ ಹೊಂದಾಣಿಕೆಯನ್ನು ಸಾಧಿಸುವಿರಿ, ಇದು ನಿಮಗೆ ಅಗತ್ಯವೂ ಕೂಡಾ. ವರ್ಷದ ಆರಂಭದಲ್ಲಿಯೇ ಜನವರಿ 24ಕ್ಕೆ ಶನಿ ನಿಮ್ಮ ಆರನೇ ಮನೆಗೆ ಪ್ರವೇಶಿಸುತ್ತಾನೆ ಮತ್ತು ಪೂರ್ತಿ ಅದೇ ಮನೆಯಲ್ಲಿ ಉಳಿದಿರುತ್ತಾನೆ. ಈ ಸಾಗಣೆಯ ಪರಿಣಾಮದಿಂದಾಗಿ ಉದ್ಯೋಗದಲ್ಲಿ ಉತ್ತಮ ಬಡ್ತಿಯನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಕಾರ್ಯಕ್ಷಮತೆಯು ಪ್ರಶಂಸೆಗೊಳಪಡುತ್ತದೆ. ಇದಲ್ಲದೆ ಕೆಲವರಿಗೆ ವರ್ಗಾವಣೆ ಸಹ ಆಗುವ ಉತ್ತಮ ಸಾಧ್ಯತೆ ಇದೆ. ಸಂತೋಷದ ವಿಷಯವೆಂದರೆ, ಈ ವರ್ಗಾವಣೆ ನಿಮ್ಮ ಆಶಯಕ್ಕೆ ಅನುಗುಣವಾಗಿರುವ ಸಾಧ್ಯತೆ ಇದೆ.
ಆರ್ಥಿಕ ಜೀವನ
ಸಿಂಹ ರಾಶಿ ಭವಿಷ್ಯ 2020 ರ ಪ್ರಕಾರ, ಸಿಂಹ ರಾಶಿಚಕ್ರಕ್ಕೆ ವರ್ಷ 2020 ಅನೇಕ ಏರಿಳಿತದಿಂದ ಕೂಡಿದರೂ ಬಹಳಷ್ಟು ಉತ್ತಮವಾಗಲಿದೆ. ಈ ವರ್ಷದಲ್ಲಿ ಒಂದೆಡೆ ನೀವು ಹೆಚ್ಚು ಲಾಭವನ್ನು ಪಡೆಯಲು ಪ್ರಯತ್ನಿಸಿದರೆ ಮತ್ತೊಂದೆಡೆ ಗ್ರಹಗಳ ಸ್ಥಾನವು ಹೆಚ್ಚು ಖರ್ಚುಗಳನ್ನು ಸೂಚಿಸುತ್ತವೆ. ಆದ್ದರಿಂದ ಈ ವರ್ಷ ನೀವು ನಿಮ್ಮ ಹಣಕಾಸಿನ ನಿರ್ವಹಣೆಯನ್ನು ತುಂಬಾ ಆಲೋಚಿಸಿ ಅರ್ಥಮಾಡಿಕೊಂಡು ಮಾಡಬೇಕು ಮತ್ತು ಹಣದ ವಹಿವಾಟು ಮಾಡುವ ಮೊದಲು ಚಿಂತನೆ ಮಾಡುವುದು ಉತ್ತಮ. ಕೆಲವೊಮ್ಮೆ ನಿಮ್ಮ ಹಣವನ್ನು ಯಾವುದೇ ಅಗತ್ಯವಿಲ್ಲದಿದ್ದರೂ ಖರ್ಚು ಮಾಡುತ್ತೀರಿ ಎಂದು ಅನಿಸಬಹುದು. ಇದನ್ನು ತಪ್ಪಿಸಲು ನೀವು ಒಂದು ಉತ್ತಮ ಬಜೆಟ್ ಯೋಜನೆಯನ್ನು ತಯಾರಿಸಿ ಮತ್ತು ಅದನ್ನು ಅನುಸರಿಸಬೇಕು. ಇಲ್ಲದಿದ್ದರೆ ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಸುತ್ತುವರಿಯುತ್ತದೆ.
ಕೌಟುಂಬಿಕ ಜೀವನ
ಸಿಂಹ ರಾಶಿ ಭವಿಷ್ಯ 2020 ರ ಪ್ರಕಾರ, ಈ ವರ್ಷ ನಿಮ್ಮ ಕುಟುಂಬ ಜೀವನದಲ್ಲಿ ಕೆಲವು ಸವಾಲುಗಳು ಎದುರಾಗಬಹುದು. ವರ್ಷದ ಆರಂಭವು ಉತ್ತಮವಾಗಿರುತ್ತದೆ ಮತ್ತು ಕುಟುಂಬದಲ್ಲಿ ಹೊಸ ಸದಸ್ಯರ ಆಗಮನವಾಗಬಹುದು. ನೀವು ನಿಮ್ಮ ಸಹೋದರ-ಸಹೋದರಿಯರ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ ಮತ್ತು ಸಮಾಜದಲ್ಲಿ ನಿಮ್ಮ ಮತ್ತು ನಿಮ್ಮ ಕುಟುಂಬದ ಗೌರವ ಹೆಚ್ಚಾಗುತ್ತದೆ. ನೀವು ನಿಮ್ಮ ಕುಟುಂಬದ ಅಗತ್ಯಗಳ ಬಗ್ಗೆ ಗಮನ ಹರಿಸಿದರೆ ಒಳ್ಳೆಯದು. ಈ ವರ್ಷ ಕೆಲವರು ತಮ್ಮ ಕುಟುಂಬದಿಂದ ಪ್ರತ್ಯೇಕವಾಗಬಹುದು. ಇದಲ್ಲದೆ ಈ ವರ್ಷ ನೀವು ನಿಮ್ಮ ಕೆಲಸದ ಸ್ಥಳದಲ್ಲಿ ಕಾರ್ಯ ನಿರತರಾಗಿರುವ ಕಾರಣದಿಂದ ಮತ್ತು ಜೀವನದ ಇತರ ಅಂಶಗಳಿಗೆ ಹೆಚ್ಚಿನ ಸಮಯವನ್ನು ನೀಡುವುದರಿಂದ ನಿಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದಿಲ್ಲ, ಇದರಿಂದಾಗಿ ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತೀರಿ.
ಆರೋಗ್ಯ
ಸಿಂಹ ರಾಶಿ ಭವಿಷ್ಯ 2020 ರ ಪ್ರಕಾರ, ಈ ವರ್ಷ ನಿಮ್ಮ ಅರೋಗ್ಯ ಸಾಕಷ್ಟು ಮಟ್ಟಿಗೆ ಉತ್ತಮವಾಗಿರುವ ಸಾಧ್ಯತೆ ಕಂಡುಬರುತ್ತಿದೆ. ವರ್ಷದ ಆರಂಭವು ನಿಮಗೆ ಅನುಕೂಲಕರವಾಗಿರುತ್ತದೆ. ನೀವು ಉತ್ತಮ ದಿನಚರಿ ಮತ್ತು ಆಹಾರ ಶೈಲಿಯನ್ನು ಅನುಸರಿಸುತ್ತೀರಿ. ಇದರಿಂದ ನೀವು ಬಹಳಷ್ಟು ಮಟ್ಟಿಗೆ ಆರೋಗ್ಯಕರವಾಗಿರಲು ಸಾಧ್ಯವಾಗುತ್ತದೆ. ಏಪ್ರಿಲ್‌ನಿಂದ ಜುಲೈ ಮಧ್ಯೆ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಗಮನ ನೀಡಬೇಕು ಏಕೆಂದರೆ ಈ ಸಮಯದಲ್ಲಿ ಎಂಟನೇ ಮನೆಯ ಸ್ವಾಮಿ ಗುರು ನಿಮ್ಮ ಆರನೇ ಮನೆಗೆ ಚಲಿಸುತ್ತಾನೆ, ಇದು ರೋಗಗಳ ಅಂಶವಾಗಿದೆ ಮತ್ತು ಆ ಸಮಯದಲ್ಲಿ ನಿಮಗೆ ಯಾವುದೇ ದೀರ್ಘಕಾಲದ ರೋಗ ಉದ್ಭವಿಸುವ ಸಾಧ್ಯತೆ ಇದೆ. ಈ ಸಮಯದಲ್ಲಿ ನೀವು ಹೆಚ್ಚಿನ ಕೊಬ್ಬಿನ ಆಹಾರವನ್ನು ಸಹ ತಪ್ಪಿಸಬೇಕು. ಈ ಸಮಯದ ನಂತರ ನವೆಂಬರ್ ಮಧ್ಯದವರೆಗೆ ನಿಮ್ಮ ಆರೋಗ್ಯವು ಸುಧಾರಿಸುತ್ತದೆ ಮತ್ತು ನೀವು ದೀರ್ಘಕಾಲದ ಕಾಯಿಲೆಗಳಿಂದ ಚೇತರಿಸಿಕೊಳ್ಳುತ್ತೀರಿ. ಆದಾಗ್ಯೂ ನವೆಂಬರ್ ಮಧ್ಯದ ನಂತರ ಡಿಸೆಂಬರ್ ವರೆಗಿನ ಸಮಯವು ಮತ್ತೆ ಕೆಲವು ತೊಂದರೆಗಳನ್ನು ನೀಡಬಹುದು.
ವಿದ್ಯಾರ್ಥಿಗಳಿಗಂತೂ ಈ ವರ್ಷ ತುಂಬಾನೇ ಉತ್ತಮ ಅಂತಾನೇ ಹೇಳಲಾಗುತ್ತದೆ ಯಾಕೆ ಅಂದರೆ ಕಳೆದ ಮೂರು ವರ್ಷಗಳಿಂದ ಶನಿ ವಕ್ರದೃಷ್ಟಿಯಿಂದ ಸಾಕಷ್ಟು ಸಮಸ್ಯೆಗಳನ್ನು ನೀವು ಎದುರಿಸುತ್ತೀರಿ ಆದರೆ ಈ ವರ್ಷ ನೀವು ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ . ಮೆಡಿಕಲ್ ಫೀಲ್ಡ್ನಲ್ಲಿ ಕೆಲಸ ಮಾಡುತ್ತಿರುವವರು ಕೂಡ ಈ ವರ್ಷ ಉತ್ತಮ ಫಲವನ್ನು ಪಡೆದುಕೊಳ್ಳಲಿದ್ದಾರೆ ಮತ್ತು ಕನ್ಸ್ಟ್ರಕ್ಷನ್ ಕಂಪನಿ ಅಥವಾ ಕಾಂಟ್ರಾಕ್ಟ್ ಕೆಲಸಗಳನ್ನು ನೀವು ಮಾಡಿಸುತ್ತಿದ್ದರೆ ನಿಮಗೂ ಕೂಡ ಈ ವರ್ಷ ಶುಭಫಲವನ್ನು ತಂದುಕೊಡಲಿದೆ .
ಒಟ್ಟಾರೆಯಾಗಿ ಸಿಂಹ ರಾಶಿಯವರಿಗೆ ಈ ವರ್ಷ ಶುಭ ಫಲವನ್ನು ತಂದುಕೊಡುವಂತಹ ವರ್ಷವಾಗಿದ್ದು ಎಲ್ಲರಿಗೂ ಶುಭವಾಗಲಿ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…