ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಕ್ಕೆ ಈಗ ಆಸ್ಪದವಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಕುರಿತು ಇಂದು ದೆಹಲಿಯಲ್ಲಿ ಮಾತನಾಡಿರುವ ಡಿ.ವಿ. ಸದಾನಂದ ಗೌಡ, “ರಾಜ್ಯ ಬಿಜೆಪಿಯಲ್ಲಿ ಬಹಳಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಆದರೆ, ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕು ಎಂಬುದು ಸಿಎಂ ವಿವೇಚನಾಧಿಕಾರಕ್ಕೆ ಬಿಟ್ಟದ್ದು. ಅವರು ಹೈಕಮಾಂಡ್ ನಿರ್ದೇಶನದಂತೆ ಅಳೆದು ತೂಗಿ ಸಂಪುಟ ರಚನೆ ಮಾಡಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಹಳಬರು ಮತ್ತು ಹೊಸಬರಿಗೆ ಸಾಮರ್ಥ್ಯ ನೋಡಿ ಅವಕಾಶ ನೀಡಲಾಗಿದೆ. ಈ ಸಚಿವ ಸಂಪುಟ ಹಳೆ ಬೇರು ಹೊಸ ಚಿಗುರಿನಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…