ಡಾಕಾ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಬಾಂಗ್ಲಾದೇಶೀಯರನ್ನೂ ಸ್ಥಳಾಂತರಿಸಿದ್ದಕ್ಕೆ ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಧನ್ಯವಾದ ತಿಳಿಸಿದ್ದಾರೆ .
ಭಾರತ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಉಕ್ರೇನ್‌ನ ಸುಮಿಯಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ. ಕದನ ವಿರಾಮ ಸಂದರ್ಭದಲ್ಲಿ ಕೀವ್, ಸುಮಿ, ಖಾರ್ಕಿವ್, ಚೆರ್ನಿಹಿವ್ ಹಾಗೂ ಮರಿಯೋಪೋಲ್‌ನಿಂದ ಭಾರತೀಯರು ಗಡಿಯೆಡೆಗೆ ಧಾವಿಸುತ್ತಿದ್ದು, ಅಲ್ಲಿಂದ ಅವರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ.
ಈ ಸಂದರ್ಭದಲ್ಲಿ ಬೆಂಗಾವಲು ಪಡೆ 9 ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನು ಹಾಗೂ ನೇಪಾಳದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದೆ. ಭಾರತೀಯರೊಂದಿಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದ್ದಕ್ಕೆ ಶೇಕ್ ಹಸೀನಾ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಈಗಾಗಲೇ ಸುಮಿಯಲ್ಲಿ ಸಿಲುಕಿಕೊಂಡಿದ್ದ 694 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…