ನವದೆಹಲಿ : ಉಕ್ರೇನ್‌ನ ಪೋಲೆಂಡ್‌ನಿಂದ 242 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಹೊತ್ತ ವಿಶೇಷ ವಿಮಾನ ಇಂದು ಶುಕ್ರವಾರ ದೆಹಲಿಗೆ ಬಂದಿಳಿದಿದೆ.
ಭಾರತ ಸರ್ಕಾರ, ರೆಡ್‌ಕ್ರಾಸ್ ಮತ್ತು ಭಾರತೀಯ ರಾಯಭಾರ ಕಚೇರಿಯು ನಮಗೆ ಸಾಕಷ್ಟು ಸಹಾಯ ಮಾಡಿದ್ದು, ನಮ್ಮನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಹಸಿರು ಕಾರಿಡಾರ್ ಅನ್ನು ನಿರ್ಮಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಇನ್ನು ಕದನ ವಿರಾಮ ಘೋಷಣೆಯಾದ ಬಳಿಕ ನಮ್ಮನ್ನು ಸ್ಥಳಾಂತರ ಮಾಡಲಾಗಿದ್ದು, ಅದಕ್ಕೂ ಮೊದಲು ಬಾಂಬ್ ಮತ್ತು ಶೆಲ್ಲಿಂಗ್ ದಾಳಿ ನಿರಂತರ ನಡೆಯುತ್ತಲೇ ಇತ್ತು. ಕೇಂದ್ರ ಸರ್ಕಾರ ನಮಗೆ ಸರಿಯಾದ ಸ್ಥಳಾಂತರ, ನೇರ ಬಸ್ಸು ಮತ್ತು ರೈಲುಗಳ ವ್ಯವಸ್ಥೆ ಒದಗಿಸಿದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…