ಕೀವ್: ರಷ್ಯಾ ಉಕ್ರೇನ್‍ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ್ದು, ಈ ಅವಧಿಯಲ್ಲಿ ಉಕ್ರೇನ್ ಬಿಟ್ಟು ದೇಶಕ್ಕೆ ತೆರಳುವಂತೆ ನಾಗರಿಕರಿಗೆ ಸೂಚಿಸಲಾಗಿದೆ.
ಈಗಾಗಲೇ ರಷ್ಯಾ ಮುಂದಿನ ಐದುವರೆ ಗಂಟೆಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಮರಿಯುಪೋಲ್, ವೋಲ್‍ನೋವಾಕ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಕದನ ವಿರಾಮದ ನಂತರ ಮತ್ತಷ್ಟು ದಾಳಿ ನಡೆಯಲಿದೆ.
ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿದ್ದು, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್‍ಗೆ ಮನವಿ ಮಾಡುತ್ತಿವೆ. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿದೆ.
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…