Featured

ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ : ಜನರಿಗೆ ನಗರ ಬಿಟ್ಟು ತೆರಳುವಂತೆ ಸೂಚನೆ – Vishwanews24

ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಜನರಿಗೆ ನಗರ ಬಿಟ್ಟು ದೇಶಕ್ಕೆ ತೆರಳುವಂತೆ ಸೂಚನೆ

ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್‍ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.

ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.

ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago