Featured

ಉಕ್ರೇನ್ ನಿಂದ ರಕ್ಷಿಸಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಪಾಕ್ ಯುವತಿ – Vishwanews24

ಯುದ್ಧಗ್ರಸ್ಥ ರಾಷ್ಟ್ರದಲ್ಲಿ ನಮಗೆ ಭಾರತೀಯ ರಾಯಭಾರ ಕಚೇರಿ ತುಂಬಾ ಸಹಾಯ ಮಾಡಿದೆ..

ಹೊಸದಿಲ್ಲಿ,: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯ ರಾಯಭಾರಿ ಕಚೇರಿಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದಕ್ಕಾಗಿ ಪಾಕಿಸ್ತಾನದ ಯುವತಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.

ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಉಕ್ರೇನ್ ನಿಂದ ಕರೆ ತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈ ನಡುವೆ ಕೀವ್ ನಲ್ಲಿ ಸಿಲುಕಿದ್ದ ಪಾಕಿಸ್ತಾನಿ ಯುವತಿ ಅಸ್ಮಾ ಶಫೀಕ್ ಅವರನ್ನು ಕೀವ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸುರಕ್ಷಿತವಾಗಿ ಸ್ಥಳಾಂತರ ಮಾಡಿತ್ತು.

ಸಹಾಯ ಮಾಡಿದ್ದಕ್ಕಾಗಿ ಭಾರತದ ಪ್ರಧಾನಿಗೆ ಧನ್ಯವಾದ ಅರ್ಪಿಸುವುದನ್ನು ಅವರು ಮರೆಯಲಿಲ್ಲ. ’ಬಹಳ ಕಷ್ಟಕರ ಪರಿಸ್ಥಿತಿಯಿಂದ ಪಾರು ಮಾಡಿದ್ದಕ್ಕಾಗಿ ಭಾರತೀಯ ರಾಯಭಾರ ಕಚೇರಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ. ಯುದ್ಧಗ್ರಸ್ಥ ರಾಷ್ಟ್ರದಲ್ಲಿ ನಮಗೆ ಭಾರತೀಯ ರಾಯಭಾರ ಕಚೇರಿ ತುಂಬಾ ಸಹಾಯ ಮಾಡಿದೆ’ ಎಂದು ವೀಡಿಯೋ ಮುಖಾಂತರ ಧನ್ಯವಾದ ಸಲ್ಲಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

24 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

38 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

43 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

57 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago