ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ದ ಸಾರಿದ ಬೆನ್ನಲ್ಲೇ ಇದೀಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದ್ದು ಪ್ರತೀ ಬ್ಯಾರೆಲ್ ಕಚ್ಚಾ ತೈಲ ಬೆಲೆ 100 ಡಾಲರ್ ಗಡಿ ದಾಟಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಡ ತೈಲ ಉತ್ಪಾದಕವಾಗಿದ್ದು, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್‌ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ. ಪ್ರಸ್ತುತ, ಉಕ್ರೇನ್-ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ.
ಫೆಬ್ರವರಿ 24 ರಂದು ಜಾಗತಿಕ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಗನಕ್ಕೇರಿವೆ. 2014 ರಿಂದ ಮೊದಲ ಬಾರಿಗೆ ಬ್ರೆಂಟ್ ಫ್ಯೂಚರ್ಸ್‌ನಲ್ಲಿ ಪ್ರತಿ ಬ್ಯಾರೆಲ್‌ಗೆ $ 100 ಅನ್ನು ದಾಟಿದೆ, ರಷ್ಯಾದ ಉಕ್ರೇನ್ ಬಿಕ್ಕಟ್ಟು ಬ್ರೆಂಟ್ ತೈಲವು 2014 ರಿಂದ ಮೊದಲ ಬಾರಿಗೆ ಬ್ಯಾರೆಲ್‌ಗೆ $ 100 ಕ್ಕೆ ಏರಿತು ಎನ್ನಲಾಗಿದೆ.
ಸದ್ಯ ಚುನಾವಣೆ ಹಿನ್ನಲೆ ಯಾವುದೇ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದೆ ಇದ್ದು, ಕಚ್ಚಾ ತೈಲ ಬೆಲೆ ಏರಿಕೆ ಭಾರತದ ಮೇಲೆ ಕೂಡ ಪರಿಣಾಮ ಬೀರಲಿದೆ. ಚುನಾವಣೆ ಮುಗಿದ ಬಳಿಕ ಭಾರಿ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಸಾಧ್ಯ ಇದೆ ಎಂದು ಹೇಳಲಾಗಿದೆ.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…