ನವದೆಹಲಿ : ಉಕ್ರೇನ್‌ನ ಲ್ಲಿ ಸಿಲುಕಿದ್ದ 629 ಭಾರತೀಯರನ್ನು ಮೂರು ಐಎಎಫ್ ವಿಮಾನಗಳ ಮೂಲಕ ಶನಿವಾರ ಬೆಳಿಗ್ಗೆ ಸ್ವದೇಶಕ್ಕೆ ಕರೆತಲಾಗಿದೆ ಎಂದು ವಾಯುಪಡೆಯು ತಿಳಿಸಿದೆ.
ಉಕ್ರೇನ್‌ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ, ಸ್ಲೋವಾಕಿಯಾ ಹಾಗೂ ಪೊಲೆಂಡ್‌ನಿಂದ ಹಾರಾಟ ಆರಂಭಿಸಿದ ಈ ವಿಮಾನಗಳು ದೆಹಲಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿವೆ.
‘ಆಪರೇಷನ್ ಗಂಗಾ’ ಭಾಗವಾಗಿ ಇಲ್ಲಿಯವರೆಗೆ, 10 ವಿಮಾನಗಳ ಮೂಲಕ ಭಾರತೀಯ ವಾಯುಪಡೆಯು (IAF) 2,056 ಪ್ರಯಾಣಿಕರನ್ನು ಮರಳಿ ಕರೆತಂದಿದ್ದು, 26 ಟನ್ ಪರಿಹಾರ ಸಾಮಾಗ್ರಿಗಳನ್ನು ಹೊತ್ತೊಯ್ದಿದೆ IAF ಹೇಳಿಕೆ ತಿಳಿಸಿದೆ.
ಹಿಂಡನ್ ವಾಯುನೆಲೆಯಿಂದ ಶುಕ್ರವಾರ ಟೇಕಾಫ್ ಆಗಿದ್ದ ಐಎಎಫ್‌ನ ಮೂರು ಸಿ-17 ಹೆವಿ ಲಿಫ್ಟ್ ಸಾರಿಗೆ ವಿಮಾನಗಳು ಶನಿವಾರ ಬೆಳಿಗ್ಗೆ ಮರಳಿದ್ದು, 16.5 ಟನ್‌ಗಳಷ್ಟು ಪರಿಹಾರದ ಹೊರೆಯನ್ನು ಸಹ ಸಾಗಿಸಿದ್ದವು ವಾಯುಪಡೆಯು ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…